ಇತ್ತೀಚಿನ ಸುದ್ದಿ
ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ
06/07/2021, 17:15
ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು.

ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕೊಡವರ ಜತೆಗಿದ್ದರು.















