ಇತ್ತೀಚಿನ ಸುದ್ದಿ
ಮಂಗಳೂರು ವಿವಿ ಆಡಳಿತ ಸೌಧದಿಂದ ಮತದಾರರ ಜಾಗೃತಿ ಜಾಥಾ
25/04/2023, 12:19
ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧ ದಿಂದ ಮತದಾರರ ಜಾಗೃತಿ ಜಾಥಾ ಮಂಗಳವಾರ ನಡೆಯಿತು.




ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಡಾ. ಕುಮಾರ್, ಮಂಗಳೂರು ವಿವಿ ಉಪ ಕುಲಪತಿ
ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ,
ರಿಜಿಸ್ಟ್ರಾರ್ ಪ್ರೊ. ಕಿಶೋರ್ ಕುಮಾರ್ ಸಿ.ಕೆ,
ವಿದ್ಯಾರ್ಥಿ ಕ್ಷೇಮ ಪಾಲನ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ, ವಿವಿ ಜನ ಶಿಕ್ಷಣ ಟ್ರಸ್ಟ್ ನ ಶೀನ ಶೆಟ್ಟಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.














