1:04 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬೈಕ್ -ಸ್ಕೂಟರ್ ನಡುವೆ ಭೀಕರ ಅಪಘಾತ: ರಸ್ತೆಗೆಸೆಯಲ್ಪಟ್ಟ ತರುಣನ ಮೇಲೆ ಬಸ್ ಹರಿದು ಮೃತ್ಯು 

29/07/2021, 22:50

ಮಂಗಳೂರು(reporterkarnataka news); ನಗರದ ಹೊರವಲಯದ ಮಡಿಪು ಪೆಟ್ರೋಲ್ ಪಂಪ್ ಬಳಿ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಓವರ್ ಟೇಕ್  ಮಾಡುವ ಭರದಲ್ಲಿ ಬೈಕ್ ಮತ್ತು ಸ್ಕೂಟರ್ ಪರಸ್ಪರ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ವಿದ್ಯಾರ್ಥಿ ಜವ್ಹಾರ್ (20)ಎಂಬಾತನ ಮೇಲೆ ಹಿಂದುಗಡೆಯಿಂದ ಬರುತ್ತಿದ್ದ ಬಸ್ ಹರಿದು ಆತ ಸಾವನ್ನಪ್ಪಿದ್ದಾನೆ. ಈತ ಉಪ್ಪಳ ಮೂಲದವನಾಗಿದ್ದು, ಮುಡಿಪು ಸಮೀಪದ ಸಂಬಂಧಿಕರ ಮನೆಗೆ ಬಂದಿದ್ದ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು