7:32 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಸಚಿವ ಅಂಗಾರರಿಂದ ಧ್ವಜಾರೋಹಣ

15/08/2021, 10:19

ಚಿತ್ರ:ಅನುಷ್ ಪಂಡಿತ್
ಮಂಗಳೂರು (Reporterkarnataka.com) ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಸ್ವಾತಂತ್ರ್ಯತೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.




ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.











ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್, ಮೇಯರ್ ಪ್ರೇಮಾನಂದ ಶೆಟ್ಟಿ, ಕರ್ನಾಟಕ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ದಿ. ಮೈಸೂರು ಎಲೆಕ್ಟಿçಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ರಾಜ್ಯ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ನಿತೀನ್ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಐಜಿಪಿ ದೇವಜ್ಯೋತಿ ರೇ, ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಗಣ್ಯರು, ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು