11:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಸ್ಕಿ ಜಂಗಮ ಸಮಾಜದಿಂದ ಮಲ್ಲಯ್ಯ ಅವರಿಗೆ ಸಂತಾಪ: ಗಣ್ಯರ ಉಪಸ್ಥಿತಿ

22/08/2021, 10:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ 
ಅಂತರಂಗ ರಾಯಚೂರು 
info.reporterkarnataka@gmail.com

ಮಸ್ಕಿ ಜಗದ್ಗುರು ರೇಣುಕಾಚಾರ್ಯ ಜಂಗಮ ಸೇವಾ ಸಂಘದ ವತಿಯಿಂದ ಮಲ್ಲಯ್ಯ ನೀರಲಕೇರಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮಲ್ಲಯ್ಯ ಅವರು ಅನಿರೀಕ್ಷಿತವಾಗಿ ಮರಣ ಹೊಂದಿದ್ದಾರೆ. ಅವರು ಜಂಗಮ ಸಮಾಜ ಹಿರಿಯ ವ್ಯಕ್ತಿಗಳು. ನಮ್ಮ ಸಮಾಜದ ವ್ಯಕ್ತಿ ಕಳೆದುಕೊಂಡಿದ್ದು ಬಹಳ ದುಃಖದ ವಿಷಯ. ಅವರನ್ನು ಸಮಾಜದ ವತಿಯಿಂದ ಸ್ಮರಿಸಲೇಬೇಕು ಎಂದು ಸಂತಾಪ ಸೂಚಿಸಿದ್ದಾರೆ.

ಸಿದ್ದಲಿಂಗಯ್ಯ ಸೊಪ್ಪಿಮಠ ಜಂಗಮ ಸಮಾಜದ ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ, ಸಂಪಾದಕ ಗಣ ಮಠದಯ್ಯ ಸ್ವಾಮಿ 

ಸಾಲಿಮಠ್, ಪರಿಶ್ರಮ ವಾರ್ತೆ ಸಂಪಾದಕ ಮಲ್ಲಿಕಾರ್ಜುನ ಹಿರೇಮಠ, ವೀರೇಶ ಹಿರೇಮಠ್, ಬೇಡ ಜಂಗಮ ಸಮಾಜದ ರಾಜ್ಯಾಧ್ಯಕ್ಷ ಬಿಡಿ ಹಿರೇಮಠ್, ಯಾದಗಿರಿ ಟೈಮ್ಸ್ ಸಂಪಾದಕ ವೈಜನಾಥ್ ಹಿರೇಮಠ, ಶ್ರೀ ಹೊರ ರುದ್ರಮುನಿ ಹೊ

ಶಿವಾಚಾರ್ಯರು ಗಚ್ಚಿನಮಠ ಜಂಗಮ ಸಮಾಜದ ಯುವ ಮುಖಂಡರು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು