ಇತ್ತೀಚಿನ ಸುದ್ದಿ
ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಕೂಟ: ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ರಾಜ್ಯಮಟ್ಟಕ್ಕೆ ಆಯ್ಕೆ
05/11/2024, 19:13
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಕ್ಕುರ್ ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.



ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.














