11:51 AM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ ಕ್ರಮಗಳಿಗೆ ಸೂಚನೆ

26/07/2025, 22:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ದಕ್ಷಿಣ ಕೊಡಗಿನ ಕೆಲವು ಭಾಗಗಳಲ್ಲಿ ಹಾನಿಯಾಗಿದ್ದು ಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣಬೈರೆ ಗೌಡ ಭೇಟಿ ನೀಡಿದ್ದು ಅಧಿಕಾರಿಗಳಿನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಪೊನ್ನಂಪೇಟೆಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಚಿವರನ್ನ ಜಿಲ್ಲಾಡಳಿತ ಹಾಗೂ ಕಾರ್ಯಕರ್ತರು ಸಚಿವರನ್ನ ಸ್ವಾಗತಿಸಿದರು. ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಸಚಿವರು ದಾಖಲೆಗಳು ಡಿಜಿಟಲಿಕರಣಗೊಳ್ಳುತ್ತಿರೋಂದ್ರಿಂದ ಅಧಿಕಾರಿಗಳೂ ಸೂಕ್ತ ರೀತಿಯಲ್ಲಿ ಕ್ರಮವಹಿಸಬೇಕು. ಸೂಕ್ತ ರೀತಿಯಲ್ಲಿ ಸ್ಪಂದಿಸುವ ಕೆಲಸ ಆಗಬೇಕೆಂದು ಅಧಿಕಾರಿಗಳನ್ನ ಕೃಷ್ಣಬೈರೆಗೌಡ ತರಾಟೆಗೆ ತೆಗೆದುಕೊಂಡರು. ಇ‌ನ್ನು ದಕ್ಷಿಣ ಕೊಡಗಿನ ಬಲ್ಯ ಮಂಡೂರು ಸಮಿಪ ರಸ್ತೆ ಕುಸಿದ ಪ್ರದೇಶಕ್ಕೆ ಬೇಟಿ ನೀಡಿದರು. ಜೊತೆಗೆ ಬಲ್ಯಮಂಡೂರು ಪಂಚಾಯತ್ ಗೆ ಭೇಟಿ ನೀಡಿ ಮಳೆ ಹಾನಿ ಸಂಬಂದ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು