4:35 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ ಹೇಳಿಕೆಗೆ ಎಕ್ಸ್ ನಲ್ಲಿ ಕಾಳೆಲೆದ ಜೆಡಿಎಸ್

30/07/2025, 21:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂರು ವರ್ಷಗಳ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ ಎಂದು ಹೇಳಿರೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಜೆಡಿಎಸ್ ಟ್ವಿಟ್ ಮಾಡಿ ಕಾಂಗ್ರೆಸ್ ಕಾಲೆಳೆದಿದೆ.

ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರೇ ಸುಮ್ಮನೇ ಟೈಮ್ ವೇಸ್ಟ್ ಮಾಡಬೇಡಿ. ಕಾಂಗ್ರೆಸ್ ಶಾಸಕರಿಗೇ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಅದಕ್ಕೆ ಶಾಸಕಿ ನಯನಾ ಮೋಟಮ್ಮ ಅವರ ಮಾತುಗಳೇ ಸಾಕ್ಷಿ. ಹಾಗಾಗಿ, ಕಮಿಷನ್ ಮುಕ್ತ ಕರ್ನಾಟಕ, ಭಯ ಮುಕ್ತ ಸಶಕ್ತ ಹಾಗೂ ಸಮೃದ್ಧ ಕರ್ನಾಟಕ ನಿರ್ಮಿಸೋದ್ರ ಜೊತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಎನ್.ಡಿ.ಎ.ಮೈತ್ರಿ ಕೂಟ ಬೆಂಬಲಿಸಿ. 2028ರಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯೋದು ಗ್ಯಾರಂಟಿ. ಅದಕ್ಕಾಗಿ, ಕಾಂಗ್ರೆಸ್ ಶಾಸಕರು-ಕಾರ್ಯಕರ್ತರೇ ಸಮಯ ವ್ಯರ್ಥ ಮಾಡಬೇಡಿ ಈಗಲೇ ಎಚ್ಚೆತ್ತುಕೊಳ್ಳಿ ಎಂದು ಎಕ್ಸ್ ನಲ್ಲಿ ನಯನಾ ಮೋಟಮ್ಮ ಹಾಗೂ ಕಾಂಗ್ರೆಸ್ ಕಾಲೆಳೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು