ಇತ್ತೀಚಿನ ಸುದ್ದಿ
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ ಅನೆಗಳು ಮತ್ತೆ ಕಾಡಿಗೆ
16/08/2025, 11:45
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆ ತಾಲ್ಲೂಕಿನ ತಿತಿಮತಿ ವಲಯ ಅರಣ್ಯ ವ್ಯಾಪ್ತಿಯ ಬಾಡಗ ಬಾ ಣoಗಾಲ ಗ್ರಾಮದ ಖಾಸಗಿ ಕಾಫಿ ಎಸ್ಟೇಟ್ ನಲ್ಲಿ ಬೀಡು ಬಿಟ್ಟಿದ್ದ ಹತ್ತಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ.

ಮರಿಯಾನೆ ಸೇರಿದಂತೆ 10ಕ್ಕೂ ಅಧಿಕ ಕಾಡಾನೆಗಳು ಕಂಡು ಬಂದ ಹಿನ್ನಲೆಯಲ್ಲಿ,ಈ ಗುಂಪಿನಲ್ಲಿ ರೇಡಿಯೋ ಕಾಲರ್ ಅಳವಡಿಸಿದ್ದ ಮೀರಾ ಅನ್ನು ಅನ್ನು ಅನುಸರಿಸಿ ಮಾಲ್ದಾರೆ ಮೀಸಲು ಅರಣ್ಯಕ್ಕೆ ಅಟ್ಟಲಾಗಿದೆ.














