ಯಕ್ಷಗಾನ ಕಲಿಕೆಯಿಂದ ಮನೋಬಲ ವೃದ್ದಿ: ಯಕ್ಷ ಕಲಾವಿದ ಉಲ್ಲಾಸ್ ಆರ್. ಶೆಟ್ಟಿ ಸುರತ್ಕಲ್(reporterkarnataka.com): ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದ ಹಾಗೂ ಪೆರ್ಮುದೆ ಶಾರದ ಯಕ್ಷಗಾನ ಮಂಡಳಿಯ ಅಧ್ಯಕ್ಷ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಹೇ... ಮಂಗಳೂರು ವಿವಿ ಕಾಲೇಜಿನ ಎನ್ ಸಿಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ವಿಶ್ವವಿದ್ಯಾನಿಲಯ ಕಾಲೇಜಿನ ಎನ್ ಸಿ ಸಿ ಆರ್ಮಿ ಮತ್ತು ಎನ್ ಸಿಸಿ ನೇವಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಜರುಗಿತು. ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಉದ್ಘಾಟಿಸಿ ಮ... ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು... ಕಾವೂರು ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಪೂರ್ವಭಾವಿ ಸಭೆ ಮಂಗಳೂರು(reporterkarnataka.com): ನಗರದ ಕಾವೂರು ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಥಮ ಪೂರ್ವಭಾವಿ ಸಭೆ ಮಂಗಳೂರು ನಗರ ಶಾಸಕ ಡಾ. ವೈಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂ... ಜೂನ್ 8ರಂದು ಪಾದುವ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ -2024: ಪ್ರತಿಷ್ಠಿತ ಕಂಪನಿಗಳ ಪಾಲ್ಗೊಳ್ಳುವಿಕೆ ಮಂಗಳೂರು(reporterkarnataka.com):ಪಾದುವ ಕಾಲೇಜು ಮಂಗಳೂರು ಇದರ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಬೃಹತ್ ಉದ್ಯೋಗ ಮೇಳ 2024 ಜೂನ್ 8ರಂದು ಶ 9.00ಗಂಟೆಗೆ ಪಾದುವ ಕ್ಯಾಂಪಸ್ ನಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಬೃಹತ್ ಉದ್ಯೋಗವಕಾಶಗಳೊಂದಿಗೆ ಭಾಗವಹಿಸಲಿವೆ. 10ನೇ, ಪಿ... ಮಸ್ಕಿ: ಪ್ರಭವಿತುಂ ಕಾಲೇಜಿನ ನಿಯೋಜಿತ ಸ್ಥಳದಲ್ಲಿ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ ಸಂಪನ್ನ ರಾಯಚೂರು(reporterkarnataka.com): ಮಸ್ಕಿಯ ಪ್ರಭವಿತುಂ ಪದವಿಪೂರ್ವ ಕಾಲೇಜು ಮತ್ತು ಪ್ರಭು ನಿಸರ್ಗಧಾಮ ಮಸ್ಕಿ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಭವಿತುಂ ಕಾಲೇಜಿಗೆ ಕಾಯ್ದಿರಿಸಿದ ಮೂರು ಎಕರೆ ಪ್ರದೇಶದಲ್ಲಿ ಪರಿಸರ ರಕ್ಷಣೆಗಾಗಿ 100 ಸಸಿಗಳನ್ನು ನೆಡಲಾಯಿತು.... ಪರಿಸರ ದಿನಾಚರಣೆ ಪ್ರಯುಕ್ತ ಬಣಕಲ್ ಶಾಲಾ ಮಕ್ಕಳಿಗೆ ‘ಪಕ್ಷಿ ಅರಿವು’ ಕಾರ್ಯಾಗಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪರಿಸರ ದಿನಾಚರಣೆಯ ಪ್ರಯುಕ್ತ ಮೂಡಿಗೆರೆ ತಾಲೂಕಿನ ಬಣಕಲ್ ವಿಲೇಜ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ "ಪಕ್ಷಿ ಅರಿವು" ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಶಿಕ್ಷಕ ಪೂರ್ಣೇಶ್ ಮತ್... ನಂಜನಗೂಡು: ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ಸಹಯೋಗದೊಂದಿಗೆ ನಂಜನಗೂಡು ಮತ್ತು ಎಚ್ ಡಿ ಕೋಟೆ ಗಡಿಯಂಚಿನ ಚಿಕ್ಕನಂದಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 - 25 ... ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆ... ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಮಂಗಳೂರು(reporterkarnataka.com): 2023-24ರ ಶೈಕ್ಷಣಿಕ ಸಾಲಿನಲ್ಲಿ ಸಾಧನೆ ಮಾಡಿದ ಜಿಲ್ಲೆಯ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಎಸ್ಸೆಸ್ಸೆಲ್ಸಿಯ ಆಯ್ದ 30 ವಿದ್ಯಾರ್ಥಿಗಳು ಹಾಗೂ ಪಿಯು... « Previous Page 1 …7 8 9 10 11 … 34 Next Page » ಜಾಹೀರಾತು