ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಮುಂಜಾಗ್ರತಾ ಮಾರ್ಗಸೂಚಿ ಬೆಂಗಳೂರು(reporterkarnataka.com): ನವೆಂಬರ್ 15 ಮತ್ತು ಡಿಸೆಂಬರ್ 15 ರ ನಡುವೆ 23,44,490 ಅಯ್ಯಪ್ಪ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ನವೆಂಬರ್ 15ರಿಂದ ಡಿಸೆಂಬರ್ 15, 2024 ರವರೆಗೆ ಒಟ್ಟು 23,44,490 ಅಯ್ಯಪ್ಪ ಭಕ್ತರು ಶಬರಿಮಲೆಗೆ ದರ್ಶನಕ್ಕೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಇದೇ ಅವ... ಕೇಂದ್ರ ಸಚಿವ ಕುಮಾರಸ್ವಾಮಿಗೆ 66: ಉಪ ರಾಷ್ಟ್ರಪತಿ, ಪ್ರಧಾನಿ, ಸ್ಪೀಕರ್ ಶುಭ ಹಾರೈಕೆ: ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ *ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಯೋಗಿ ಆದಿತ್ಯನಾಥ್, ಪ್ರಮೋದ್ ಸಾವಂತ್, ಹಿಮಂತ್ ಬಿಸ್ವಾಸ್, ಪವನ್ ಕಲ್ಯಾಣ್ ಸೇರಿ ಅನೇಕ ಗಣ್ಯರ ಶುಭಾಶಯ* *ಬಿಎಸ್ವೈ, ಬೊಮ್ಮಾಯಿ ಸೇರಿ ಅನೇಕ ಹಿರಿಯರಿಂದ ಹಾರೈಕೆ* ಹೊಸದಿಲ್ಲಿ(reporterkarnataka.com): 66ನೇ ವರ್ಷಕ್ಕೆ ಸೋಮವಾರ ಕಾಲಿಟ್ಟ ಕೇಂದ... ಇಂದಿನಿಂದ ಡಿಸೆಂಬರ್ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ ಬೆಂಗಳೂರು(reporterkarnataka.com): ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು ಆಚರಿಸಲಿದೆ. ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯ... ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ: ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾ; ಬಾದಾಮಿಯಲ್ಲಿ ತ್ರಿ-ಸ್ಟಾರ್ ಹೋಟೆಲ್ ಬೆಳಗಾವಿ(reporterkarnataka.com): ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ ಸ್ಮಾರಕ ದತ್ತು ಯೋಜನೆ”ಯ... ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾ... ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ... ಸಿಎಂ ಪ್ರತಿಷ್ಠೆಯಿಂದ ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸಮಸ್ಯೆ ಉಲ್ಬಣಗೊಂಡಿದೆ: ದಿಲ್ಲಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಆರೋಪ *ಕೈಯಲ್ಲಿ ಸಂವಿಧಾನ ಹಿಡಿದು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ* ಹೊಸದಿಲ್ಲಿ(reporterkarnataka.com): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರ ಈ ನಡತೆಯಿಂದಲೇ ಸಮಸ್ಯೆಗ... ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆ: ಬಂಟ್ವಾಳದ ಯಶಸ್ವಿಗೆ ಕಂಚಿನ ಪದಕ ಬಂಟ್ವಾಳ(reporterkarnataka.com): ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಯಶಸ್ವಿ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ. ಈಕೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ.ಈಕೆ ಮಂಗಳೂರು... ಸಮಾಜ ಬಲಿಷ್ಠಗೊಳ್ಳಲು ಸಮಾಜದ ಬಗ್ಗೆೆ ಚಿಂತನೆ ಮಾಡುವವರು ಬೇಕು: ಐಕಳ ಹರೀಶ್ ಶೆಟ್ಟಿ ಮುಂಬಯಿ(reporterkarnataka.com): ದೇಶ- ವಿದೇಶಗಳಲ್ಲಿರುವ ಕುಲಾಲ ಸಮಾಜದ ಬಂಧುಗಳು ಎಲ್ಲಾ ಕ್ಷೇತ್ರಗಳಲ್ಲೂ ಬಲಾಢ್ಯರಾಗಿದ್ದಾರೆ, ಪತ್ರಕರ್ತರಾಗಿ ಸಂಘಟಕರಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದಾಾರೆ. ಕುಲಾಲ ಸಮಾಜ ಬಾಂಧವರನ್ನು ಕರೆಸಿ ಸನ್ಮಾಾನಿಸುತ್ತಿರುವುದು ಅಭಿನಂದನೀಯ. ಅದರೊಂದಿಗೆ ಊರಿನ ಸನ್ಮಾಾನಿತರೆ... ಭಾಷೆಗಳ ನಡುವೆ ಜಗಳ ಹುಟ್ಟಿಸುವುದು ಕೆಟ್ಟ ರಾಜಕಾರಣ: ಡಾ.ಪುರುಷೋತ್ತಮ ಬಿಳಿಮಲೆ ಮಂಜೇಶ್ವರ(reporterkarnataka.com): ಬಹುಭಾಷಿಕ ಹಾಗೂ ಬಹು ಸಂಸ್ಕೃತಿಗಳ ಸಮುದಾಯದವರಾದ ದಕ್ಷಿಣ ಭಾರತೀಯರು ಪರಸ್ಪರ ಕಚ್ಚಾಡುವುದನ್ನು ಮುಂದುವರೆಸಿದಲ್ಲಿ ದೇಶ ಶೀಘ್ರವಾಗಿ ಹಿಂದಿಮಯವಾಗುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ... « Previous Page 1 …16 17 18 19 20 … 54 Next Page » ಜಾಹೀರಾತು