Chikkamagaluru | ಮೂಡಿಗೆರೆ ಮತ್ತಿಕಟ್ಟೆ ಸಮೀಪ ಶ್ವಾನ ದಾಳಿ: ಗಾಯಗೊಂಡಿದ್ದ ಜಿಂಕೆ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿಸಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯನ್ನು ಅರಣ್ಯ ಅಧಿಕಾರಿಗಳು ಹಾಗೂ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿ... Mangaluru | ಅಕ್ರಮ ಗೋಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸ್ಥಳ ಜಫ್ತಿ ಮಂಗಳೂರು(reporterkarnataka.com): ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳ... ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ವಿರುದ್ದ ಕಾರ್ಯಾಚರಣೆ: ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರ... Mangaluru | ಕ್ರೈಸ್ತರಿಂದ ಚರ್ಚ್ ಮತ್ತು ಸಿಮೆಟರಿ ಗಳಲ್ಲಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಕ್ರೈಸ್ತರು ನವೆಂಬರ್ 2ರಂದು ತಮ್ಮ ಕುಟುಂಬಗಳ ಮೃತ ಸದಸ್ಯರನ್ನು ಸ್ಮರಿಸಿ ಅವರ ಆತ್ಮಗಳಿಗೆ ಸದ್ಗತಿ ಲಭಿಸಲು ದೇವರ ಕರುಣೆ ಮತ್ತು ಅನುಗ್ರಹ ಕೋರಿ ಚರ್ಚ್ ಹಾಗೂ ಸಿಮೆಟರಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಂಗಳೂರಿನ ಕುಲಶೇಖರ, ಪಾಲ್ದನೆ ಮತ್ತು ಶಕ್ತಿನಗರ ... ಬ್ಯಾಂಕ್ ಆಫ್ ಬರೋಡಾದ ಎರಡನೇ ತ್ರೈಮಾಸಿಕದ ಆರ್ಥಿಕ ಫಲಿತಾಂಶ ಘೋಷಣೆ ಮಂಗಳೂರು(reporterkarnataka.com): ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾ ಸೆಪ್ಟೆಂಬರ್ನಲ್ಲಿ ಅಂತ್ಯ ಕಂಡ ಎರಡನೇ ತ್ರೈಮಾಸಿಕ ಅವಧಿ ಲಾಭದಲ್ಲಿ ಶೇ.8ರಷ್ಟು ಕುಸಿತ ಕಂಡಿದೆ. ಬಡ್ಡಿ ಆದಾಯವು ಮಧ್ಯಮ ಮಟ್ಟದಲ್ಲಿರುವುದು ಇದಕ್ಕೆ ಕಾರಣ. ಪರಿಣಾಮ ಕಳೆದ ವರ್ಷ ಇದೇ ಅವಧಿಯಲ್ಲಿ 5238 ಕೋಟಿ ರು.ಗಳಷ್ಟ... ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯೋತ್ಸವ ಪ್ರಶಸ್ತಿಗೆ 70 ಸಾಧಕರು ಮತ್ತು 24 ಸಂಸ್ಥೆಗಳು ಆಯ್ಕೆ ; ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ... ಮಂಗಳೂರು(reporterkarnataka.com):2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮೆರೆದ ಸಾಧನೆಗಾಗಿ 70 ಮಂದಿ ಪ್ರತಿಭಾವಂತರನ್ನು ಹಾಗೂ 24 ಸಂಘ–ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ. ರಾಜ್ಯೋತ್ಸವದ ಅಂಗವಾಗಿ ಪ್ರತಿ ವರ್ಷ ... ಮುಳಿಯ ಗೋಲ್ಡ್ & ಡೈಮಂಡ್ಸ್ ನಿಂದ ಕುರಿಯ ಶಾಲೆಗೆ ಕಂಪ್ಯೂಟರ್, ಪ್ರಿಂಟರ್ ಹಸ್ತಾಂತರ ಪುತ್ತೂರು(reporterkarnataka.com): ಮುಳಿಯ ಗೋಲ್ದ್ ಅಂಡ್ ಡೈಮಂಡ್ಸ್ ನ ಪುತ್ತೂರು ಮಳಿಗೆ ವತಿಯಿಂದ ಇಂದು ಕುರಿಯದಲ್ಲಿರುವ ದ.ಕ.ಜಿ.ಪಂ. ಸರಕಾರಿ ಉ ಹಿ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ಅನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಪ್ರಬಂಧಕರಾದ ರಾಘವ... ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಹಾಗೂ ಸಾಹಿತಿ ಬಾನು ಮುಸ್ತಾಕ್ ಗೆ ಅಸಭ್ಯ ಪದಗಳಲ್ಲಿ ನಿಂದನೆ: ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಖ್ಯಾತ ಸಾಹಿತಿ ಬಾನು ಮುಸ್ತಾಕ್ ಅವರನ್ನು ಅಸಭ್ಯ ಪದಗಳಲ್ಲಿ ನಿಂದಿಸಿ ಆರೋಪದ ಮೇಲೆ ಪುರುಷೋತ್ತಮ ಆಚಾರ್ಯ ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ Facebook ನಲ್ಲಿ *pur... Mangaluru | ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ ಮಂಗಳೂರು(reporterkarnataka.com): ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚ... 1 2 3 … 302 Next Page » ಜಾಹೀರಾತು