ವಿದ್ವತ್ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ.22ರಂದು ಪರೀಕ್ಷಾ ಕಾರ್ಯಾಗಾರ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ... ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ 'ಸುವರ್ಣ ಕರ್ನಾಟಕ ಸಂಭ್ರಮ 50', "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ "ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್... ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ: 1 ಕೋಟಿ ರೂ.ವೆಚ್ಚದ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ ಮಂಗಳೂರು(reporterkarnataka.com): ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ. ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ಬುಧವಾರ ನಡೆಯಿತು. ಮಂಗಳೂರು ನಗರ ಉತ್ತರದ ಶಾಸಕ ಡಾ.ಭರತ್ ಶೆಟ್ಟಿ ವೈ. ಹಾಗೂ ಕಟ್ಟಡದ ದಾನಿ, ಇಲ್ಲಿ... ಬೈಕಂಪಾಡಿ: 120 ವರ್ಷಕ್ಕೂ ಹಳೆಯ ಐತಿಹಾಸಿಕ ಶಾಲೆಗೆ ನೂತನ ಕಟ್ಟಡ ನಿರ್ಮಿಸಲು ಶಿಲಾನ್ಯಾಸ ಸುರತ್ಕಲ್(reporterkarnataka.com): ಬೈಕಂಪಾಡಿ ಮೊಗವೀರ ಮಹಾಸಭಾದ ಆಡಳಿತಕ್ಕೊಳಪಟ್ಟಿರುವ 120 ವರ್ಷಕ್ಕೂ ಹಿಂದೆ ನಿರ್ಮಿಸಿರುವ ಐತಿಹಾಸಿಕ ಶಾಲೆಯ ಪುನರ್ ನವೀಕರಣ ಸಲುವಾಗಿ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ ಮಂಗಳವಾರ ಬೈಕಂಪಾಡಿ ಇಂದಿರಾ ಮಾಧವ ಸಭಾಂಗಣದಲ್ಲಿ ನೆರವೇರಿತು. ... ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ 'ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ' ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು. ಮಂಗಳೂರು ಸಂಸ್ಥೆಯ ಕೌನ್ಸಿಲರ್... ಶಿವಶಂಕರ ನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲಕರ ಸಭೆ ಸಂತೋಷ್ ಬೆಳಗಾವಿ info.reporterkarnataka@gmail.com ಸರಕಾರಿ ಶಾಲೆಗಳಲ್ಲಿ ಪ್ರತಿ ತಿಂಗಳು ಪಾಲಕರ ಸಭೆ ಸರಕಾರ ಆದೇಶ ಮಾಡಿದ್ದು ಸ್ವಾಗತಾರ್ಹ. ಪ್ರತೀ ತಿಂಗಳು ಸಭೆ ಮಾಡುವುದರಿಂದ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸಿ ಹೆಚ್ಚು ಶಿಕ್ಷಣ ಕಲಿಯಲು ಅವಕಾಶ ಕಲ್ಪಿಸುವ ಸರಳ ಮಾರ್ಗವೆಂದು ಜಿಲ್ಲಾ ರಾಜ್ಯ... ಹಳ್ಯಾಳ ಸರಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಪ್ರಯುಕ್ತ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಹಲ್ಯಾಳದಲ್ಲಿ ಅಗಸ್ಟ್ 23ರ ರಾಷ್ಟ್ರೀಯ ಬಾಹ್ಯಾಕಾಶ ದಿನದ ಪ್ರಯುಕ್ತ ಶಾಲೆಯಲ್ಲಿ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪ... ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಮಂಗಳೂರು(reporterkarnataka.com):ಗುರುವಾಯನಕೆರೆಯ ವಿದ್ವತ್ ಪದವಿಪೂರ್ವ ಕಾಲೇಜಿನ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲರಾದ ಅರುಣ್ ಕ್ಯಾ... ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದ ಪರೀಕ್ಷೆ: ಪಾರದರ್ಶಕ ಹಾಗೂ ನಕಲುಮುಕ್ತ ನಡೆಸಲು ಕ್ರಮ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದಕ್ಕಾಗಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ನಗರದ ಜಿಲ್ಲಾ... ಸ್ವಾತಂತ್ರ್ಯೋತ್ಸವ: ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿವಸದ ಪ್ರಯುಕ್ತ ನಗರದ ವಿವಿ ಕಾಲೇಜಿನ ಎನ್ ಸಿ. ಸಿ ಹಾಗೂ ಐ ಕ್ಯೂ. ಎ. ಸಿ ಘಟಕದ ಆಶ್ರಯದಲ್ಲಿ ಕಾಲೇಜಿನ ಆವರಣದಲ್ಲಿ ಗಿಡ ನಡುವ ಕಾರ್ಯಕ್ರಮ ಜರುಗಿತು. ಪ್ರಾಂಶುಪಾಲ ಡಾ.ಗಣಪತಿ ಗೌಡ ಅವರು ಕಾರ್ಯಕ್ರಮ ನಡೆಸಿಕೊಟ್ಟರು. Lt... « Previous Page 1 …5 6 7 8 9 … 34 Next Page » ಜಾಹೀರಾತು