ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ. ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ... ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ ಇಂದು ನಡೆಯಿತು. ಬ್ಲಾಕ್ ಅಧ್ಯಕ್ಷ ಸಿದ್... ರಾಜ್ಯದಲ್ಲಿ ಕೊರೊನಾ ಸೋಂಕಿಗೆ 100ಕ್ಕೂ ಅಧಿಕ ಪತ್ರಕರ್ತರು ಬಲಿ: ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಂಗಳೂರು(reporterkarnataka news): ಕೊರೊನಾಕ್ಕೆ ರಾಜ್ಯದಲ್ಲಿ 100ಕ್ಕೂ ಅಧಿಕ ಮಂದಿ ಪತ್ರಕರ್ತರು ಸಾವಿಗೀಡಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ನಗರದ ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ... ಅಪಾಯದ ಗಂಟೆ ಬಾರಿಸುತ್ತಿರುವ ಕುರುಕುಂದಾ ಹಳ್ಳದ ಸೇತುವೆ: ಸಂಕಷ್ಟದಲ್ಲಿ ಸಾವಿರಾರು ರೈತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕುರುಕುಂದಾ ಗ್ರಾಮದ ಹಳ್ಳದ ಸೇತುವೆಯು ಹೋದ ವರುಷದ ಮಳೆಗಾಲದಲ್ಲೇ ಕಿತ್ತು ಹೋಗಿದ್ದು, ಪ್ರಸ್ತುತ ಮಳೆಗಾಲದಲ್ಲಿ ಅಪಾಯದ ಗಂಟೆ ಬಾರಿಸುತ್ತಿದೆ. 15 ದಿನಗಳ ಹಿಂದ... ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ದರೆ, ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಪಂ ಸಿಇಒ ಡಾ. ಕುಮಾರ್ ಎಚ್ಚರಿಕೆ ಮಂಗಳೂರು(reporterkarnataka news): ಬಿತ್ತನೆ ಬೀಜ, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದರೆ ಅಥವಾ ಸರಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಡಾ.ಕುಮಾರ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯಿತಿ ಕಚೇರಿ ಸಭ... ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅ... ಬಿಜೆಪಿ ಒಳಜಗಳದಿಂದ ಆಡಳಿತ ಕುಸಿಯುತ್ತಿದೆ, ಸರಕಾರವನ್ನು ತಕ್ಷಣ ವಜಾಗೊಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka news): ಬಿಜೆಪಿ ಒಳಜಗಳದಿಂದ ರಾಜ್ಯದ ಆಡಳಿತ ಕುಸಿಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರವನ್ನು ತಕ್ಷಣ ವಜಾಗೊಳಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಬಿಜೆಪಿಯೊಳಗೆ ಒಳಜಗಳ ಹೆಚ್ಚುತ್ತಿದೆ. ರಾಜ್ಯಪಾಲರು ಮಧ್ಯಪ್ರ... ದೇಶವನ್ನು ಮಲೇರಿಯಾ ಮುಕ್ತ ಮಾಡಲು ಪ್ರತಿಯೊಬ್ಬ ಪ್ರಜೆಯೂ ಪಣ ತೊಡಬೇಕು:ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ ಆರೋಗ್ಯಾಧಿಕಾರಿ ಡಾ. ರಮ್ಯಾದೀಪಿಕಾ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಭಾರತವನ್ನು ೨೦೨೫ ಕ್ಕೆ ಮಲೇರಿಯಾ ಮುಕ್ತ ರಾಷ್ಟ್ರವನ್ನಾಗಿಸಲು ಪ್ರತಿಯೊಬ್ಬರು ಮುಂಜಾಗೃತ ಪಾಲನೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡಬೇಕೆಂದು ತಾಲ... ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು. ನಾಗಮಂಗಲ ಕೃಷಿ... ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎ... « Previous Page 1 …178 179 180 181 182 … 195 Next Page » ಜಾಹೀರಾತು