Mangaluru | ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಸಚಿವರನ್ನು ಕ್ಚೇತ್ರದ ವತಿಯಿಂದ ಗೌರವದಿಂದ ಬರಮಾಡಿಕೊಂಡು ಗೌರವಿಸಲಾಯಿತು. ಈ ಸಂದರ್ಭ ಕುದ್... 53 ಲಕ್ಷ ಕೋಟಿ ಇದ್ದ ಸಾಲ ಮೋದಿ ಪ್ರಧಾನಿಯಾದ ಬಳಿಕ 185 ಲಕ್ಷ ಕೋಟಿಗೆ ಏರಿಕೆಯಾಗಿದೆ: ಮಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು(reporterkarnataka.com): 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡ... ರಾಜ್ಯದಲ್ಲಿ ಹೊಸ ಸಚಿವ ಸಂಪುಟವೂ ರಚನೆಯಾಗಬಹುದು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ಪುನರ್ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ಆಗಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗ... Mangaluru | ಜನತಾ ಡಿಲಕ್ಸ್ ಹೋಟೆಲ್ ಮಾಲಕ ಸೂರ್ಯನಾರಾಯಣ ರಾವ್ ಇನ್ನಿಲ್ಲ ಮಂಗಳೂರು(reporterkarnataka.com): ನಗರದ ಬಳ್ಳಾಲ್ ಭಾಗ್ ಸಮೀಪದ ಪತ್ತುಮುಡಿ ಜನತಾ ಡಿಲಕ್ಸ್ ಹೋಟೆಲ್ ನ ಮಾಲಕರಾದ ಸೂರ್ಯನಾರಾಯಣ ರಾವ್ ಇಂದು ಸಂಜೆ ಮಂಗಳೂರಿನಲ್ಲಿ ದೈವಾಧೀನರಾಗಿದ್ದಾರೆ. ನಾಳೆ (ಶನಿವಾರ) ಬೆಳಿಗ್ಗೆ 8-00ರಿಂದ 10:00 ಗಂಟೆಯ ತನಕ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ಮೃತರ ಪಾರ್ಥಿವ ... ದೇರೆಬೈಲ್ ಬ್ಲೂಬೆರ್ರಿ ಹಿಲ್ಸ್ ನಲ್ಲಿ ಟೆಕ್ ಪಾರ್ಕ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸಂತಸ ಮಂಗಳೂರು(reporterkarnataka.com): ನಗರದ ದೇರೆಬೈಲ್ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇ... Mangaluru | ರಚನಾ ಪ್ರಶಸ್ತಿ ಪುರಸ್ಕೃತ ಶೋಭಾ ಮೆಂಡೋನ್ಸಾಗೆ ವಾಮಂಜೂರು ಚರ್ಚ್ ನಿಂದ ಅಭಿನಂದನೆ ಮಂಗಳೂರು(reporterkarnataka.com): ರಚನಾ - ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಚನಾ ಅತ್ಯುತ್ತಮ ಮಹಿಳೆ 2025 ( Rachana Outstanding Woman Award 2025) ಪ್ರಶಸ್ತಿ ಪುರಸ್ಕೃತೆ ಶೋಭಾ ಮೆಂಡೋನ್ಸಾ ಅವರನ್ನು ವಾಮಂಜೂರು ಚರ್ಚಿನ ಪ್ರಧಾನ ಧರ್ಮಗುರು ವ... ಕಿನ್ಯಾ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಾಟೆಕಲ್ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಾಟೆಕಲ್ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಯುವ ಸಂಚಲನ (ರಿ.) ಬೆಳರಿಂಗೆ ಕಿನ್ಯ ಇವರ ಸಹಯೋಗದೊಂದಿಗೆ ಸಮುದಾಯ ದಂತ ಆರೋಗ್ಯ ವಿಭಾಗ, ಯೆನಪೋಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಮ... ರಾಜ್ಯದಲ್ಲಿ 53 ಲಕ್ಷ ಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಂಗಳೂರು(reporterkarnataka.com): ರಾಜ್ಯದಲ್ಲಿ 2 ಕೋಟಿ ಅಸಂಘಟಿತ ಕಾರ್ಮಿಕರುಗಳಿದ್ದು, 53 ಲಕ್ಷ ಸಂಘಟಿತ ಕಾರ್ಮಿಕರುಗಳಿದ್ದು, ಸಂಘಟಿತ ಕಾರ್ಮಿಕರಿಗೆ ಈಗಾಗಲೇ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ... ಅಕ್ರಮವಾಗಿ ಇ-ಸಿಗರೇಟು, ಹುಕ್ಕಾ ಸಾಧನಗಳ ಮಾರಾಟ; 9.72 ಲಕ್ಷ ಮೌಲ್ಯದ ಸೊತ್ತು ವಶ; 3 ಮಂದಿ ವಿರುದ್ಧ ಪ್ರಕರಣ ದಾಖಲು ಮಂಗಳೂರು(reporterkarnataka.com): ನಗರದ ಲಾಲ್ ಬಾಗ್ ನ ಕಾಂಪ್ಲೆಕ್ಸ್ ವೊಂದರ ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟು ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧಿಸಿದಂತೆ ಅಂಗಡಿಯ ಮಾಲಕ ಸೇರಿದಂತೆ 3 ಮಂದಿ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಲಾಲ್ ಬಾಗ್ ನ ಸಾಯಿಬೀನ್ ಕಾಂಪ್ಲೇಕ್... Mangaluru | ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ: ತಣ್ಣೀರು ಬಾವಿ ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ ಮಂಗಳೂರು(reporterkarnataka.com): ರಾಜ್ಯ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ-2025ರ ಅಂಗವಾಗಿ ಮಂಗಳೂರಿನ ತಣ್ಣೀರು ಬಾವಿ ಬೀಚ್ನಲ್ಲಿ ಯುವ ಸಂಘಟನೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕಾರ್ಯಕ್ರಮ ಉದ್ಘಾ... « Previous Page 1 …3 4 5 6 7 … 302 Next Page » ಜಾಹೀರಾತು