ಎಐಎಫ್ಎಫ್ ನೂತನ ಅಧ್ಯಕ್ಷರಾಗಿ ಕಲ್ಯಾಣ್ ಚೌಬೆ: ಇತಿಹಾಸದಲ್ಲೇ ಮೊದಲ ಬಾರಿಗೆ ಮಾಜಿ ಆಟಗಾರನ ನೇಮಕ ಹೊಸದಿಲ್ಲಿ(reporterkarnataka.com): 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್)ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಉನ್ನತ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕಲ್ಯಾಣ್ ಚೌಬೆ ದಿಗ್ಗಜ ಭೈಚುಂಗ್ ಭುಟಿಯಾ ಅವರನ್ನು ಸೋಲಿಸ... ವಿಶ್ವ ಟೇಕ್ವಾಂಡೋ ಚಾಂಪಿಯನ್ ಶಿಪ್: ಮಂಗಳೂರಿನ ಸಂಹಿತಾ ಅಲೆವೂರಾಯಗೆ ಬೆಳ್ಳಿ ಕೌಲಲಾಂಪುರ/ ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಮಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ... ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ. 2022-23 ... ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20: ಸ್ಟಾರ್ ಆಟಗಾರರೊಂದಿಗೆ ಮಂಗಳೂರು ಯುನೈಟೆಡ್ ಸಜ್ಜು ಮಂಗಳೂರು(reporterkarnataka.com): ಮೈಸೂರಿನಲ್ಲಿ ಆಗಸ್ಟ್ 7ರಂದು ಆರಂಭಗೊಳ್ಳಲಿರುವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಟೂರ್ನಿಯ ಮೊದಲ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಸೆಣಸಲಿರುವ ಮಂಗಳೂರು ಯುನೈಟೆಡ್ ತಂಡವು ಪ್ರಧಾನ ಕೋಚ್ ಸ್ಟುವರ್ಟ್ ಬಿನ್ನಿ ಅವರ ಗರಡಿಯಲ್ಲಿ ಪಳಗಿರುವ ಸ್ಟಾರ... ‘ಚಿನ್ನ’ದ ಹುಡುಗಿ ಮೀರಾಬಾಯಿ ಚಾನುಗೆ ಬಂಗಾರ: ಮೀರಾಬಾಯಿ ಸಾಧನೆಗೆ ರಾಷ್ಟ್ರಪತಿ ಅಭಿನಂದನೆ ಹೊಸದಿಲ್ಲಿ(reporterkarnataka.com): 2020ರ ಟೋಕಿಯೊ ಒಲಿಂಪಿಕ್ಸ್ ಪದಕ ವಿಜೇತ ವೇಟ್ಲಿಫ್ಟರ್ ಮೀರಾಬಾಯಿ ಚಾನು, ಕಾಮನ್ವೆಲ್ತ್ ಕ್ರೀಡಾಕೂಟದಲ್ಲೂ ಚಿನ್ನ ಗೆದ್ದು ಬಿಗಿದ್ದು, 49 ಕೆಜಿ ವಿಭಾಗದಲ್ಲಿ ಮೀರಾಬಾಯಿ, 201 ಕೆಜಿ ಭಾರವನ್ನು ಎತ್ತುವ ಮೂಲಕ ಚಿನ್ನದ ಪದಕ ಗೆದ್ದಿದ್ದು, ರಾಷ್ಟ್ರಪತಿ ದ್ರೌಪದ... ಕಡಲನಗರಿಯಲ್ಲಿ 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಗೆ ಭವ್ಯ ಸ್ವಾಗತ: ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಮೇಯರ್ ಮಂಗಳೂರು(reporterkarnataka.com): 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಗ್ಗೆ 44ನೇ ಚೆಸ್ ಒಲಿಂಪಿಯಾಡ್ನ ರಿ... ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಭಾರತದ ಸಿಂಧು ಮುಡಿಗೆ ಪ್ರಶಸ್ತಿಯ ಗರಿ ಸಿಂಗಾಪುರ(eporterkarnataka.com) : ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು 2022ರ ಸಿಂಗಾಪುರ ಓಪನ್ನಲ್ಲಿ ತನ್ನ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 21-9, 11-21, 21-15 ರಲ್ಲಿ ವಾಂಗ್ ಝಿ ಯಿ ಅವರನ್ನು ಸೋಲಿಸಿದ್ದಾರೆ. ಆರಂಭಿಕ ಪಂದ್ಯದಲ್ಲಿ 13 ಅಂಕವನ್ನು ಪೂರ್ಣಗೊಳಿಸಲ... ಕೆ.ಆರ್.ಪೇಟೆ ಶಂಕರ್ ಸ್ಪೋರ್ಟ್ಸ್ ಅಕಾಡೆಮಿಯಿಂದ ಅಂತರ್ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಶಂಕರ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಅಂತರ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಕಿಕ್ಕೇರಿ ಸುರೇಶ್ ಅವರು ಮನ್ಮುಲ್ ನಿ... ಲಂಡನಿನ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್: ಅರುಣ್ ಮಾಚಯ್ಯ ಆಯ್ಕೆ ಮಡಿಕೇರಿ(reporterkarnataka.com): ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ಮುಂದಿನ ಸೆಪ್ಟೆಂಬರ್ 26ರಿಂದ ನಡೆಯಲಿರುವ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ಗೆ ಭಾರತ ತಂಡವನ್ನು ಪ್ರತಿನಿಧಿಸಲು ಹಿರಿಯ ಕರಾಟೆಪಟು ಮತ್ತು ಮಾಜಿ ಶಾಸಕ ಸಿ. ಎಸ್. ಅರುಣ್ ಮಾಚಯ್ಯ ಆಯ್ಕೆಗೊಂಡಿದ್ದಾರೆ. ದಕ್ಷಿಣ ಭಾರತ ಕರಾ... ಜಾವೆಲಿನ್ ಎಸೆತ: ಫಿನ್ಲ್ಯಾಂಡ್ ನಲ್ಲಿ ಹೊಸ ವಿಶ್ವದಾಖಲೆ ಬರೆದ ಭಾರತದ ನೀರಜ್ ಚೋಪ್ರಾ ಹೆಲ್ಸಿನ್ಕಿ(reporterkarnataka.com): ಫಿನ್ಲ್ಯಾಂಡ್ ನ ಪಾವೊ ನುರ್ಮಿ ಗೇಮ್ಸ್ 2022ರ ಕಾಂಟಿನೆಂಟಲ್ ಟೂರ್ ಈವೆಂಟ್ನಲ್ಲಿ 89.30 ಮೀ. ಜಾವೆಲಿನ್ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. ನೀರಜ್ ಎಸೆದಿರುವ ಥ್ರೋ ಇಲ್ಲಿಯವರೆಗಿನ ವಿಶ್ವದ ಐದನೇ ಅತ್ಯುತ್ತಮ ಥ್ರೋ ಆಗಿ... « Previous Page 1 …8 9 10 11 12 … 15 Next Page » ಜಾಹೀರಾತು