Agriculture | ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ; ಸಚಿವ ಎನ್.ಚಲುವರಾಯಸ್ವಾಮಿ ಬೆಂಗಳೂರು(reporterkarnataka.com): ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆಗ... 11 ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಂದ ದೇಶದ 27 ಕೋಟಿ ಜನರು ಬಡತನದಿಂದ ಮುಕ್ತ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಎರಡು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಸಿಎಂ ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ* ಮೈಸೂರು(reporterkarnataka.com): ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅ... Covid | ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ; ಭಯ ಬೇಡ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: •ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು. •ರಾಜ್ಯದಲ್... Karnataka | ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ: ಜವಳಿ ಸಚಿವ ಶಿವಾನಂದ ಪಾಟೀಲ್ ಅವರೊಂದಿಗೆ ಚರ್ಚೆ ಬೆಂಗಳೂರು(reporterkarnataka.com): ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಬುಧವಾರ ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾ... ಐಟಿ, ಇಡಿಯನ್ನು ಬಿಜೆಪಿ ತನ್ನ ಮೋರ್ಚಾ ಮಾಡಿಕೊಂಡಿದೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷ... ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ ಶಿವು ರಾಠೋಡ ಯಾದಗಿರಿ info.reporterjarnataka@gmail.cm ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ... Belagavi | ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ: ಬೆಳಗಾವಿ ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ ಬೆಳಗಾವಿ(reporter Karnataka.com): ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸ... Mysore | ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು. ಮೋದಿ ಪ್ರಚಾರದಿಂದ ಬದುಕಿರುವುದು. ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾ... Bangalore | ಬೆಂಗಳೂರಿನಲ್ಲಿ ಪದ್ಮಶ್ರೀ ಪುರಸ್ಕೃತೆ ಡಾ.ವಿಜಯಲಕ್ಷ್ಮಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿನಂದನೆ ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ʼಪದ್ಮಶ್ರೀʼ ನಿಜ ಸಾಧಕರನ್ನು ಅರಸಿ ಪುರಸ್ಕರಿಸುತ್ತಿದ್ದು, ಪ್ರಶಸ್ತಿ ಮತ್ತು ಸಾಧಕರ ಮೌಲ್ಯವನ್ನು ವೃದ್ಧಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಪ್ರತಿಪಾದಿಸಿದರು. ಬೆಂಗಳೂರಿನಲ... ಲಿವ್- ಲವ್- ಲಾಫ್: ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ ಬೆಂಗಳೂರು(reporterkarnataka.com): ವೃತ್ತಿಪರರದ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಲಿವ್-ಲವ್-ಲಫ್ ಫೌಂಡೇಶನ್ (ಎಲ್ಎಲ್ಎಲ್) ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಎಂಬ ಕಾರ್ಯಕ್ರಮ ಪ್ರಾರಂಭಿಸುತ್ತಿದೆ. ಇದೊಂದು ಸಮಗ್ರ ಹಾಗೂ ಸಂಶೋಧನಾಧಾರಿತ ಉಪಕ್ರಮವಾಗಿದ್ದು, ದೇಶಾದ್ಯಂತ ಮ... « Previous Page 1 …14 15 16 17 18 … 195 Next Page » ಜಾಹೀರಾತು