ರಾಜ್ಯದಲ್ಲಿ 18,500ಕ್ಕೂ ಅಧಿಕ ಶಿಕ್ಷಕ ನೇಮಕ: ಮಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳೂರು(reporterkarnataka.com): ರಾಜ್ಯದ ಸರಕಾರಾಜ್ಯದ ಸರಕಾರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,500ಕ್ಕೂ ಅಧಿಕ ಶಿಕ್ಷಕರಿ ಶಾಲೆಗಳಿಗೆ 13,000 ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಶಿಕ್ಷಕರು ಸೇರಿದಂತೆ 18,... ಸ್ಪೀಕರ್ ಯು.ಟಿ. ಖಾದರ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್: ಅಕ್ಟೋಬರ್ 8ರಂದು ಪ್ರದಾನ ಬೆಂಗಳೂರು(reporterkarnataka.com): ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಸ್ಪೀಕರ್ ಖಾದರ್ ಅವರ ಜತೆಗೆ ಸಮಾಜ ಸೇವಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರ... ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ: ಸಿಎಂ *ನಾವೆಲ್ಲರೂ ಶೂದ್ರರು: ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ: ಸಿ.ಎಂ ಅಭಿಮತ* *ಸಹಿಷ್ಣುತೆ-ಸಹಬಾಳ್ವೆ ಬಸವಣ್ಣನವರ ಮತ್ತು ನನ್ನ ಬದುಕಿನ ಬದ್ದತೆ: ಸಿಎಂ* *ಚಲನೆ ಇಲ್ಲದ ಜಾತಿ ವ್ಯವಸ್ಥೆ ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು: ಸಿ.ಎಂ ಸಿದ್ದರಾಮಯ್ಯ* ಬೆಂಗಳೂರು(report... ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ: ಮುಖ್ಯಮಂತ್ರಿಗೆ ಸನ್ಮಾನ ಬೆಂಗಳೂರು(reporterkarnataka.com): ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ... ಮೈಸೂರು ದಸರಾ: ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ನಂದಿ ಪೂಜೆ ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ. ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ... ಮಡಿಕೇರಿ ದಸರಾದಲ್ಲಿ ರಘು ದೀಕ್ಷಿತ್ ಮೋಡಿ: ವೇದಿಕೆಯೇರಿ ಹೆಜ್ಜೆ ಹಾಕಿದ ಶಾಸಕ ಡಾ.ಮಂತರ್ ಗೌಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಂಜಿನ ನಗರಿ ಮಡಿಕೇರಿಯಲ್ಲಿ ದಸರಾ ವಿಜೃಂಭಣೆಯಿಂದ ನಡೆಯುತ್ತಾ ಬಂದಿದ್ದು,ಆಯುಧ ಪೂಜೆ ನಿಮಿತ್ತ ಗಾಂಧಿ ಮೈದಾನದಲ್ಲಿ ನಡೆದ ಸಂಗೀತಾ ಕಾರ್ಯಕ್ರಮದಲ್ಲಿ ಗಾಯಕ ಹಾಗೂ ಗಿಟಾರ್ ವಾದಕ ರಘು ದೀಕ್ಷಿತ್ ಮೋಡಿ ಮಾಡಿದರು. ... Raichuru | ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗೆ ಬರಲಿ: ಡಾ. ಎಸ್. ಎಸ್. ಪಾಟೀಲ್ ಹುಬ್ಬಳ್ಳಿ ವಿರೂಪಾಕ್ಷ ಸ್ವಾಮಿ ಮಸ್ಕಿ ರಾಯಚೂರು info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು ಅಂತಹ ನಿಟ್ಟಿನಲ್ಲಿ ಮಸ್ಕಿ ತಾಲೂಕು ಕರ್ನಾಟಕ ತಾಲೂಕು ಘಟಕದ ವತಿಯಿಂದ ನಾಲ್ಕನೇ ವರ್ಷದ ವಿಶ್ವ ಪತ್ರಿಕಾ ದಿನಾಚರಣೆ ಹಾಗೂ ಪ್ರಜಾ ಪವ... “ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ. ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐ... ಬಿಕ್ಲು ಶಿವ ಕೊಲೆ ಪ್ರಕರಣ: ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಭೈರತಿ ಬಸವರಾಜ್ ಟೆಂಪಲ್ ರನ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಬಂಧನದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅವರು ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ಹೊ... Kodagu | ಎಮ್ಮೆಮಾಡು ದರ್ಗಾಕ್ಕೆ ಸ್ಪೀಕರ್ ಖಾದರ್ ಭೇಟಿ: ಪ್ರಾರ್ಥನೆ ಸಲ್ಲಿಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸರ್ವ ಧರ್ಮದ ಧಾರ್ಮಿಕ ಕೇಂದ್ರ ಮಡಿಕೇರಿ ತಾಲೂಕಿನ ಸೂಫಿ ಸಹೀದ್ ದರ್ಗಾಕ್ಕೆ ಸ್ಪೀಕರ್ ಯು. ಟಿ. ಖಾದರ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಪ್ರವಾದಿ ಪೈಗಂಬರ್ ಅವರ 1500 ನೇ ಜನ್ಮದಿನ ಪ್ರಯುಕ್ತ ಕಿಲ್ಲ... « Previous Page 1 2 3 4 … 195 Next Page » ಜಾಹೀರಾತು