BJP v/s Cong | ಯಾವ ನಿಯಮದಡಿ ರಾಹುಲ್ ಗಾಂಧಿಗೆ ಪಾದಯಾತ್ರೆಗೆ ಅವಕಾಶ ಕೊಟ್ರಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಬೆಂಗಳೂರು(reporterkarnataka.com):ಬುದ್ಧಿ ಕಡಿಮೆ ಇರುವ ರಾಹುಲ್ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್ ಅಧಿಕಾರದಲ್ಲಿತ... ಸ್ಥಳ ಪರಿಶೀಲನೆ ನಂತರ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಕೇಂದ್ರಗಳು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಚನ್ನಪಟ್ಟಣ(reporterkarnataka.com): ಮೆಟ್ರೋ ನಿಲ್ದಾಣಗಳಲ್ಲಿ ನಂದಿನ ಕೇಂದ್ರ ತೆರೆಯುವ ವಿಚಾರವಾಗಿ ಸ್ಥಳ ಪರೀಶಿಲನೆ ನಡೆಸಲಾಗುತ್ತಿದ್ದು, ಇದಾದ ನಂತರ ಬಿಎಂಆರ್ ಸಿಎಲ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು. ಚನ್ನಪಟ್ಟಣದಲ್ಲಿ ಮಾಧ್ಯಮಗಳ ಪ್ರಶ್ನೆಗ... Kodagu | ಸಿದ್ದಾಪುರ ಸಮೀಪದ ಕರಡಿಗೋಡುವಿನಲ್ಲಿ ಕಾಡಾನೆ ದಾಳಿ: ಇಬ್ಬರು ಕಾರ್ಮಿಕರಿಗೆ ತೀವ್ರ ಗಾಯ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಸಮೀಪದ ಕರಡಿಗೋಡು ಕಾಫಿ ತೋಟ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಗಾಯಗೊಂಡು ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಡನೆ ಕರಡಿಗೋಡು ಗ್ರಾಮ ವ್ಯಾಪ್ತಿಯ ಕಾಫಿ ತೋಟಗಳಲ್... ಮಾನವ – ವನ್ಯಜೀವಿ ಸಂಘರ್ಷ: ಪುಂಡಾನೆಗಳ ಸೆರೆಗೆ ಅರಣ್ಯ ಸಚಿವ ಖಂಡ್ರೆ ಆದೇಶ ಯಾದಗಿರಿ(reporterkarnataka.com): ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳ ಮೇಲೆ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಚಿ... Kodagu | ಭಾರಿ ಗಾಳಿಗೆ ಮುಚ್ಚಿದ ಮಡಿಕೇರಿ ಕೋಟೆ ಬೃಹತ್ ಬಾಗಿಲು: ಜೆಸಿಬಿ ಮೂಲಕ ಮತ್ತೆ ಓಪನ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು, ಜೇಸಿಬಿ ಸಹಾಯದಿಂದ ಮತ್ತೆ ತೆರೆಯಲಾಯಿತು. ಬಾಗಿಲು ಮುಚ್ಚಿರುವುದರ... Kodagu | ಮುಂದುವರಿದ ವ್ಯಾಘ್ರ ಹಾವಳಿ: ವಿರಾಜಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ... Kodagu | ಸೋಮವಾರಪೇಟೆಯಲ್ಲಿ ಮಳೆ ಆರ್ಭಟ: ಗುಡ್ಡ ಕುಸಿತ; ಶಾಂತಳ್ಳಿ -ಸಕಲೇಶಪುರ ಹೆದ್ದಾರಿ ಬಂದ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲೂಕಿನದ್ಯಾoತ ಮಳೆ ಆರ್ಭಟ ಮುಂದುವರೆದಿದ್ದು, ಶಾಂತಳ್ಳಿ ಸುತ್ತಮುತ್ತ ಮಳೆಯ ತೀವ್ರತೆಗೆ ಜನಜೀವನ ಸಂಪೂರ್ಣ ಅಸ್ತವ್ಯಷ್ಟಗೊಂಡಿದೆ. ಹಲವೆಡೆ ಮರಗಳು ರಸ್ತೆಗೆ ಬಿದ್ದು ಸಂಪರ್ಕ ಕಡಿತಗೊಂಡಿರುವ ಬೆನ್ನಲ್ಲೇ ಶಾಂತಳ... ಅಮೆರಿಕದ ಅಂತಾರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ ಮಂಗಳೂರು(reporterkarnataka.com): ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂ... Raichuru | ಮಸ್ಕಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ: ಯೋಧರಿಗೆ ಸನ್ಮಾನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಯೋಧರಿಗೆ ಸನ್ಮಾನ ಕಾರ್ಯಕ್ರಮವನ್ನು ಮಸ್ಕಿ ಪ್ರಭುವಿತಂ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯೋತ್ಸವ ದಿವಸ್ ಕಾರ್ಯಕ್ರಮವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ... ಜಯಪುರ: ಮೇಗುಂದ ಹೋಬಳಿಯಲ್ಲಿ ಮಳೆಯ ಅಬ್ಬರ: ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರಾಶಾಹಿ ಶಶಿ ಬೆತ್ತದಕೊಳಲು ಜಯಪುರ ಚಿಕ್ಕಮಗಳೂರು info.reporterkarnataka@gmail.com ಜಯಪುರ ಸಮೀಪದ ಮೇಗುಂದ ಹೋಬಳಿಯಲ್ಲಿ ಭಾರೀ ಮಳೆ ಗಾಳಿಗೆ ಹಲವೆಡೆ ಬೃಹತ್ತಾಕಾರದ ಮರಗಳು ವಿದ್ಯುತ್ ತಂತಿಯ ಮೇಲೆ ಬಿದ್ದು ಸುಮಾರು 50ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿದ್ದು ಎರಡು ದಿನದಿಂದ ಕರೆಂಟ್ ಇಲ್ಲದಂತಾಗ... « Previous Page 1 …6 7 8 9 10 … 195 Next Page » ಜಾಹೀರಾತು