11 ಕೆವಿ ಎಂಪಿಟಿ ಫೀಡರಿನಲ್ಲಿ ಜಂಪರ್ ಬದಲಾವಣೆ: 23ರಂದು ಮಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು (reporterkarnataka news): ನಗರದ 33/11 ಕೆ.ವಿ ನೆಹರೂ ಮೈದಾನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ.ಎಂ.ಪಿ.ಟಿ ಫೀಡರಿನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಪಿ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಇದೇ 2021 ರ ಜುಲೈ 23 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ... ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗ... ಕರುಗಳ ವಧೆಗೆ ಸಿದ್ಧತೆ: ಪೊಲೀಸ್ ಹಾಗೂ ಪಾಲಿಕೆ ಅಧಿಕಾರಿಗಳಿಂದ ದಾಳಿ; 2 ಕರು ವಶಕ್ಕೆ, ಆರೋಪಿಗಳು ಪರಾರಿ ಮಂಗಳೂರು(reporterkarnataka new): ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಧೆಗೆ ಸಿದ್ಧತೆ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯ ಸ್ಥಿತಿ:ತಲೆ ಮೇಲೆ ಕೈ ಹೊತ್ತು ಕಣ್ಣೀರಿಟ್ಟ ಜನಾರ್ದನ ಪೂಜಾರಿ ! ಮಂಗಳೂರು( reporterkarnataka news): ಕೇಂದ್ರ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯನ್ನು ನೆನೆದು ಇನ್ನೊಬ್ಬ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ತಲೆ ಮೇಲೆ ಕೈಹೊತ್ತು ಕಣ್ಣೀರಿಟ್ಟ ಘಟನೆಗೆ ಭಾನುವಾರ ಮಂಗಳೂರು ಸಾಕ್ಷಿಯಾಯಿತು. ನಗರದ ಖ... ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಪ್ರಾಣಿ ವಧೆ ಮತ್ತು ಬಲಿ ನಿಷೇಧ ಮಂಗಳೂರು(reporterkarnataka news): ಇದೇ ಜುಲೈ 21 ರಂದು ನಡೆಯಲಿರುವ ಬಕ್ರೀದ್ ಹಬ್ಬದ ಆಚರಣೆ ಮತ್ತು ಇತರೆ ಜಾತ್ರೆ, ಹಬ್ಬಗಳ ಸಂದರ್ಭಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕೋವಿಡ್– 19 ಸೋಂಕಿನ ಕಾರಣ ಪ್ರಾಣಿ ವಧೆ ಮತ್ತು ಬಲಿ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿ... ನೈಟ್ ಕರ್ಫ್ಯೂ ಸೇರಿದಂತೆ ಕೋವಿಡ್-19 ಮಾರ್ಗಸೂಚಿ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಮಂಗಳೂರು(reporterkarnataka news): ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಟ್ಟುನಿಟ್ಟಿನ ನಿರ್ಬಂಧಗಳ ಪರಿಣಾಮಕಾರಿ ಅನುಷ್ಠಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಸರ... ಕೊರೊನಾದಿಂದ ಸತ್ತವರು 30 ಸಾವಿರ ಅಲ್ಲ, 3 ಲಕ್ಷಕ್ಕೂ ಅಧಿಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮಂಗಳೂರು(reporterkarnataka): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯ ಕರ್ತರಿಗೆ ಪಕ್ಷ ಬಲಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದ... ಹಂತ ಹಂತವಾಗಿ ರಂಗಭೂಮಿ ಜತೆ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು(reporterkarnataka news): ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ತುಳು ಬ್ಯಾರಿ, ಕೊಂ... ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ, ಪರಿಶೀಲನೆ ಮಂಗಳೂರು(reporterkarnataka news): ನಗರದ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಶಾಸಕ ವೇದವ್ಯಾಸ್ ಕಾಮತ್ , ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀ... ರಾಜಕೀಯ ಪ್ರೇರಿತ ಶಕ್ತಿಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿ ಅನುಕರಣೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ ಸಚಿವರನ್ನು ಒ... « Previous Page 1 …281 282 283 284 285 … 302 Next Page » ಜಾಹೀರಾತು