ಮಂಗಳೂರು: ಕಥೋಲಿಕ್ ಉದ್ಯಮಿ, ವೃತ್ತಿಪರ, ಕೃಷಿ ಕ್ಷೇತ್ರದ ಸಾಧಕರಿಗೆ ರಚನಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕಥೋಲಿಕ್ ಉದ್ಯಮಿ, ವೃತ್ತಿಪರ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ರಚನಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ ನೆರವೇರಿತು. ಸಮಾರಂಭದಲ್ಲಿ ಐವರು ಸಾಧಕರಾದ ವೃತ್ತಿಪರ ... Mangaluru | ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಭೇಟಿ: ವಿಶೇಷ ಪ್ರಾರ್ಥನೆ ಸಲ್ಲಿಕೆ ಮಂಗಳೂರು(reporterkarnataka.com): ನಗರದ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ರಾಜ್ಯ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಂದನೀಯ ಧರ್ಮ ಗುರು ಲಾರೆನ್ಸ್ ಕು... ಮಂಗಳೂರು: ಮೈಕಲ್ ಡಿ’ಸೋಜ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯಡಿಯಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ'ಸೋಜ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮ ಭಾನುವಾರ ನಗರ ರೊಸಾರಿಯೋ ಚರ್ಚ್ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾ... Udupi | ಕಲ್ಯಾಣಪುರ ಸಂತೆಕಟ್ಟೆ: ಎಂಸಿಸಿ ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಂ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋ... Mangaluru | ಕಲಿ ಯೋಗೀಶ್ ಸಹಚರ ಶ್ರೀನಿವಾಸ್ ಶೆಟ್ಟಿ ಬಂಧನ: ಮುಲ್ಕಿ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಕಲಿ ಯೋಗೀಶ್ ಪ್ರಕರಣದಲ್ಲಿ ಭಾಗಿಯಾಗಿ ಅನೇಕ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಯೋಗೀಶ್ ನ ಸಹಚರ ಶ್ರೀನಿವಾಸ್ ಶೆಟ್ಟಿ ಅಲಿಯಾಸ್ ಶೀನು ಎಂಬಾತನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರ... ಮಂಗಳೂರು ದಸರಾ ವೈಭವಕ್ಕೆ ಡಿಸಿಎಂ ಡಿಕೆಶಿ ಫಿದಾ: ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದ ಶಿವಕುಮಾರ್ ಮಂಗಳೂರು (reportetkarnataka.com):ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು. ದೇವರ ಬಲಿ ಉತ್ಸವದ ಶುಭ ಸಂಧ... ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ: ಧಾರ್ಮಿಕ ಉಡುಪಿನಲ್ಲಿ ಖಾಕಿಗಳು!! ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು,ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತ... ಟೈಗರ್ ಡ್ಯಾನ್ಸ್ ಗೆ ಸ್ಪರ್ಧಾ ಸ್ಪರ್ಶ | ಕುಡ್ಲದ ಪಿಲಿ ಪರ್ಬ 2025 ವಿಧ್ಯುಕ್ತ ಉದ್ಘಾಟನೆ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2025 ಸೀಸನ್ 4ರ ಉದ್ಘಾಟನಾ ಸಮಾರಂಭವು ಹಲವು ಗಣ್ಯರ... Mangaluru | ಕರ್ನಾಟಕ ಕೊಂಕಣಿ ಲೇಖಕರ ಸಂಘ: ವಾರ್ಷಿಕ ಸಭೆ ಮಂಗಳೂರು(reporterkarnataka.com): ಕೊಂಕಣಿ ಲೇಖಕರ ಸಂಘ, ಕರ್ನಾಟಕದ ವಾರ್ಷಿಕ ಸಭೆ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಿತು. ಸಂಘದ ಸಂಚಾಲಕ ರಿಚ್ಚಾರ್ಡ್ ಮೊರಸ್ ಖರ್ಚು–ವೆಚ್ಚದ ಲೆಕ್ಕಪತ್ರವನ್ನು ಮಂಡಿಸಿದ್ದು, ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಮುಖ್ಯ ಆಕರ್ಷಣೆಯಾಗಿ ನಿವೃತ್ತ ಪೋಸ್ಟ್ ಮಾಸ... ರೋಹನ್ ಕಾರ್ಪೊರೇಶನ್: ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮ... « Previous Page 1 …4 5 6 7 8 … 302 Next Page » ಜಾಹೀರಾತು