6:20 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಆರೋಗ್ಯ- ಸ್ವಚ್ಛತೆ- ಕುಡಿಯುವ ನೀರಿಗೆ ಆದ್ಯತೆ: ಮಂಗಳೂರು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು

08/09/2023, 17:24

ಮಂಗಳೂರು(reporterkarnataka.com): ಮಂಗಳೂರು ನಗರದ ಆರೋಗ್ಯ, ಸ್ವಚ್ಛತೆ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಎಲ್ಲ ಬದ್ಧತೆಯೊಂದಿಗೆ ನಗರದ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸುತ್ತೇನೆ ಎಂದು ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಮಾಧ್ಯಮ ಜತೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ಉಳಿದ ಕಾಮಗಾರಿಗೆ ವೇಗ ನೀಡಿ ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ಮಧ್ಯಾಹ್ನ 3 30ರಿಂದ ಸಂಜೆ 6.30ರ ತನಕ ಪಾಲಿಕೆಯಲ್ಲಿ ಲಭ್ಯವಿರುತ್ತೇನೆ. ಈ ಸಮಯದಲ್ಲಿ ಜನರು ನನ್ನನ್ನು ಭೇಟಿಯಾಗಬಹುದು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು