10:15 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಅಸಾಧಾರಣ ಪ್ರತಿಭೆಯ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ: 5ರಿಂದ 18ರೊಳಗಿನವರು ನೀವಾಗಿದ್ದರೆ ಅರ್ಜಿ ಸಲ್ಲಿಸಬಹುದು

31/07/2021, 07:24

ಮಂಗಳೂರು(reporterkarnataka.com): 2021-22ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಅಸಾಧಾರಣ ಪ್ರತಿಭೆ ಹೊಂದಿರುವ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಯ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.

ನಾವಿನ್ಯತೆ, ತಾರ್ಕಿಕ ಸಾಧನೆ, ಕಲೆ, ಸಾಂಸ್ಕ್ರತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಇಬ್ಬರು ಮಕ್ಕಳಿಗೆ ಪ್ರಶಸ್ತಿ ನೀಡಲಾಗುವುದು. 5 ರಿಂದ 18 ವರ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು 2021ರ ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ: 08242451254 ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು