3:30 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

‘ಅಸಾನಿ’ ಚಂಡಮಾರುತ ಅಬ್ಬರ, ಆಂಧ್ರಪ್ರದೇಶ ತತ್ತರ: 10 ವಿಮಾನಗಳ ಹಾರಾಟ ರದ್ದು

10/05/2022, 22:01

ಹೈದರಾಬಾದ್( reporterkarnataka.com) ಅಸಾನಿ ಚಂಡಮಾರುತದ ಅಬ್ಬರ ನೆರೆಯ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ನಿನ್ನೆ ಸಂಜೆ ಬಲವಾದ ಗಾಳಿ ಮಳೆ ಸುರಿದಿದೆ. ಶ್ರೀಕಾಕುಳಂ ಜಿಲ್ಲೆಯ ಕೆಲ ಭಾಗಗಳಲ್ಲಿ ನಿನ್ನೆ ಸಂಜೆ ಭಾರಿ ಗಾಳಿ ಹಾಗೂ ಭಾರೀ ಮಳೆಯಾಗಿದೆ. 10 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.

ಅಸಾನಿ ಚಂಡಮಾರುತದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ ಮತ್ತು ಮುಂಬೈ ಸೇರಿದಂತೆ 10 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ನಿನ್ನೆಯೇ ಪ್ರಯಾಣಿಕರಿಗೆ ಮಾಹಿತಿ ನೀಡಲಾಗಿತ್ತು. ಕಡಲ ತೀರಗಳಲ್ಲಿ ಮತ್ತಷ್ಟು ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಜೋರಾಗಿದೆ ಹಾಗಾಗಿ ವಿಶಾಖಪಟ್ಟಣಂ ಬೀಚ್‌ಗೆ ಜನರ ಪ್ರವೇಶವನ್ನು ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು