4:33 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ: ಪಾಕಿಸ್ತಾನದ ವಿರುದ್ಧ​ ಭಾರತಕ್ಕೆ ಭರ್ಜರಿ ಜಯ

17/12/2021, 21:58

ಹೊಸದಿಲ್ಲಿ(reporterkarnataka.com):

ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್‌ಶಿಪ್ ಟ್ರೋಫಿ​ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ​ ಭಾರತ ಜಯಸಾಧಿಸಿ, ಸೆಮಿಫೈನಲ್​ ಗೆ ತಲುಪಿದೆ.

ಪಾಕಿಸ್ತಾನವನ್ನು 3-1 ಗೋಲುಗಳ ಅಂತರದಿಂದ ಭಾರತ ಮಣಿಸಿದೆ. ಭಾರತದ ಪರ ಹರ್ಮನ್‌ಪ್ರೀತ್ ಸಿಂಗ್ 8 ಮತ್ತು 53ನೇ ನಿಮಿಷಗಳಲ್ಲಿ ಎರಡು ಗೋಲು, ಆಕಾಶದೀಪ್ ಸಿಂಗ್ 42ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದ್ದಾರೆ.

ಮೊದಲ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 2-2 ಗೋಲುಗಳ ಡ್ರಾ ಸಾಧಿಸಿದ್ದ ಭಾರತದ ಹಾಕಿ ತಂಡ 2ನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 9-0 ಗೋಲುಗಳಿಂದ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು