1:05 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಆಸ್ಕರ್ ಆರೋಗ್ಯ ಸ್ಥಿತಿ: ಪತ್ನಿ ಬ್ಲಾಸಂ ಹಾಗೂ ಹಿರಿಯ ವೈದ್ಯರ ಜತೆ ಸಿದ್ದು, ಡಿಕೆಶಿ ಸಮಾಲೋಚನೆ

22/07/2021, 21:12

ಮಂಗಳೂರು(reporterkarnataka news): ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿಯ ಕುರಿತು ಕಾಂಗ್ರೆಸ್ ನಾಯಕರು ಅವರ ಪತ್ನಿ ಬ್ಲಾಸಂ ಫೆರ್ನಾಂಡಿಸ್ ಹಾಗೂ ಹಿರಿಯ ವೈದ್ಯರ ಜತೆ ಮಾತುಕತೆ ನಡೆಸಿದರು.

ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಎನಪೊಯ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಮಾಜಿ ಸಚಿವ ಬಿ. ರಮಾನಾಥ ರೈ ಮತ್ತಿತರರು ಆರೋಗ್ಯ ಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು