1:05 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಗಣೇಶಪುರದಲ್ಲಿ ಮಹಾಗಣಪತಿಗೆ ಮೊರೆ: ವಿಶೇಷ ಪ್ರಾರ್ಥನೆ ಸಲ್ಲಿಕೆ

22/07/2021, 15:15

ಸುರತ್ಕಲ್ (reporterkarnataka news): ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಬೇಕೆಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನ ಮಿಥುನ್ ರೈ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಎಸ್ ಡಿ ಸಿ ಸಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ‌ ಮೋನಪ್ಪ ಶೆಟ್ಟಿ ಎಕ್ಕಾರು, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ,  ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರವೀಣ್ ಬೊಳ್ಳೂರು‌, ವಸಂತ್ ಬೆರ್ನಾರ್ಡ್, ವೇಣುವಿನೋದ್ ಶೆಟ್ಟಿ, ರಮೇಶ್ ಪೂಜಾರಿ‌, ರಘು ಎಕ್ಕಾರು, ವಿನೀತ್ ಶೆಟ್ಟಿ ಎಕ್ಕಾರು, ಡೋನಿ ಸುವಾರಿಸ್‌, ಪೆರ್ಮುದೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ,ಕಿರಣ್ ಶೆಟ್ಟಿ ಚೇಳೈರು, ಸುಬ್ರಹ್ಮಣ್ಯ ಭಟ್ ಸೂರಿಂಜೆ, ಕಿಶೋರ್ ಕುಮಾರ್, ರೂಪೇಶ್ ರೈ‌,ಅಬ್ದುಲ್ ರಝಾಕ್ ಸೂರಿಂಜೆ, ಹಸನಬ್ಬ ಮಂಗಳಪೇಟೆ, ಅರುಣ್ ಚೌಟ ತೋಕೂರು,ಬಶೀರ್ ಅಹಮ್ಮದ್ ಜೋಕಟ್ಟೆ,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರತಿಭಾ ಶೆಟ್ಟಿ ಎಕ್ಕಾರು, ದೀಪಕ್ ಪೆರ್ಮುದೆ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು