10:49 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಅಶ್ಲೀಲ ಚಲನಚಿತ್ರ ಪ್ರಕರಣ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

20/07/2021, 07:44

ನವದೆಹಲಿ(reporterkarnataka news): ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರ ಬಂಧನವಾಗಿದೆ. ಅಶ್ಲೀಲ ಚಲನ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಬಂಧನ ನಡೆದಿದೆ.

ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಕುಂದ್ರಾ ಅವರು ಪ್ರಕರಣದಲ್ಲಿ ಪ್ರಮುಖ ಭಾಗಿದಾರ ಎಂದು ತಿಳಿದು ಬಂದ ಬಳಿಕ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆಂದು ಖಾಸಗಿ ಟಿವಿ ವಾಹಿನಿಯೊಂದು ವರದಿ ಮಾಡಿದೆ.

ಕುಂದ್ರಾ  ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ. ಅಶ್ಲೀಲ ಚಲನಚಿತ್ರಗಳ ನಿರ್ಮಾಣ ಹಾಗೂ  ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ಶಾಖೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮುಖಗಳು ತಿಳಿಸಿವೆ. ಆದರೆ ಈ ಆರೋಪವನ್ನು ಕುಂದ್ರಾ ಅವರು ನಿರಾಕರಿಸಿದ್ದಾರೆ. ಜಾಮೀನು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು