3:53 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಸ್ಪೃಶ್ಯತೆ ಮತ್ತು ಅಂತರ್ಜಾತಿ ವಿವಾಹ ಕುರಿತು ಅರಿವು; ಡಿ.19ರಂದು ಡಿಡಿ ಚಂದನದಲ್ಲಿ ‘ಸಮಾನತೆ ಕಡೆಗೆ’ ಚಲನಚಿತ್ರ ಪ್ರಸಾರ

17/12/2021, 18:55

ಬೆಂಗಳೂರು(reporterkarnataka.com): ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನ ಎಚ್.ಅನಂತರಾಯಪ್ಪ ನಿರ್ದೇಶಿಸಿ, ನಿರ್ಮಿಸಿದ “ಸಮಾನತೆ ಕಡೆಗೆ” ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಯೋಜನೆ ಮಾಡಿ ಚಂದನ ವಾಹಿನಿಯಲ್ಲಿ ಡಿಸೆಂಬರ್ 19 ರಂದು ಮಧ್ಯಾಹ್ನ 2.30 ರಿಂದ 4.30 ಗಂಟೆ ಗೆ ಪ್ರಸಾರವಾಗಲಿದೆ. 

ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು