1:56 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ: ಆರ್ ಬಿಐ ಸ್ಪಷ್ಟನೆ

06/06/2022, 23:41

ಹೊಸದಿಲ್ಲಿ(reporterkarnataka.com):  ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಮಹಾತ್ಮಾ ಗಾಂಧಿಯವರ ಮುಖವನ್ನು ಇತರರ ಮುಖದೊಂದಿಗೆ ಬದಲಾಯಿಸುವ ಮೂಲಕ ಅಸ್ತಿತ್ವದಲ್ಲಿರುವ ಕರೆನ್ಸಿ ಮತ್ತು ನೋಟುಗಳಲ್ಲಿ ಬದಲಾವಣೆಗಳನ್ನು ಪರಿಗಣಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವರು, ಆದರೆ ಈ ಬಗ್ಗೆ RBI ಸ್ಪಷ್ಟನೆ ನೀಡಿದ್ದು, ರಿಸರ್ವ್ ಬ್ಯಾಂಕ್‌ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು  ಆರ್ ಬಿ ಐ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು