10:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾರ್ಕಳ: ಅಸ್ವಸ್ಥಗೊಂಡಿದ್ದ ಪಿಯು ವಿದ್ಯಾರ್ಥಿನಿ ಮೃತ್ಯು

11/01/2022, 10:12

ಕಾರ್ಕಳ(reporterkarnataka.com) : ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಬಾರೆಜಡ್ಡು ಎಂಬಲ್ಲಿ ನಡೆದಿದೆ.

ಶರಣ್ಯ (18)ಮೃತಪಟ್ಟ ವಿದ್ಯಾರ್ಥಿನಿ. ಬೈಲೂರು ಸರಕಾರಿ  ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯಾಗಿದ್ದು  ಜ.9 ರಂದು ತಲೆನೋವು ಹಾಗೂ ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಳು. ಪ್ರಾಥಮಿಕ ಚಿಕಿತ್ಸೆಗಾಗಿ ಕಾರ್ಕಳ  ಸಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಬಂದಾಗ  ವೈದ್ಯರು ಪರೀಕ್ಷಿಸ

ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು