11:56 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ

04/03/2023, 12:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಶಾಸಕ ಮಹೇಶ ಕುಮಠಳ್ಳಿ ಅಭಿವೃದ್ಧಿ ಮಂತ್ರ ಪಟಿಸಿದ್ದು ಜನ ಶಾಸಕ ಮಹೇಶ ಕುಮಠಳ್ಳಿ ಕಾರ್ಯಕ್ಕೆ ಜನರು ಭೇಷ್ ಅನ್ನುತ್ತಿದ್ದಾರೆ . ಅಷ್ಟೇ ಅಲ್ಲದೆ ಪಟ್ಟದ ಸ್ಲಮ್ ಬೋರ್ಡ್ ನಿವಾಸಿಗರಿಗೆ ಶಾಶ್ವತ ಸೂರಿನ ವ್ಯವಸ್ಥೆಗಾಗಿ ಕೊಳಗೇರಿ ಅಭಿವೃದ್ಧಿ ಆಯೋಗದಿಂದ ಹಲವಾರು ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಕಾಮಗಾರಿ ಗುಣಮಟ್ಟತೆ ಕಾಯುವಂತೆ ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಮಹೇಶ ಕುಮಠಳ್ಳಿ ಸೂಚನೆ ನೀಡಿದರು. ಇದೇ ಸಂಧರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿ ಎ. ಜೆ. ಮುಲ್ಲಾ, ಗುತ್ತಿಗೆದಾರರಾದ ರಾಜು ಅಲಬಾಳ, ರುಕ್ಮಾಭಾಯಿ ಗಡದೆ ವಿಲೀನ ರಾಜ ಎಳೆಮಲೆ, ಈಶ್ವರ ಗಡದೆ, ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು