10:55 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಅಥಣಿ: 6 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಭೂಮಿಪೂಜೆ

17/01/2022, 18:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಅಂಬೇಡ್ಕರ್ ಸರ್ಕಲ್ ನಿಂದ ಸಾಯಿ ಮಂದಿರ ವರೆಗೆ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದರು.

ಅಥಣಿ ವಾರ್ಡ್ ಸಂಖ್ಯೆ 2ರ ವ್ಯಾಪ್ತಿಯ ತಾಲೂಕಿನ ಹೃದಯಭಾಗ ವಾಗಿರುವ ಅಂಬೇಡ್ಕರ ಸರ್ಕಲ್ ನಿಂದ ಸಾಯಿ ಮಂದಿರ ವರೆಗೆ ಸಮಾರು 6 ಕೋಟಿ ರೂ. ಗಳ ವೆಚ್ಚದಲ್ಲಿ ಸಿ ಸಿ. ರಸ್ತೆ ನಿರ್ಮಾಣ ಕಾಮಗಾರಿ ನಡೆಯಲಿದೆ.


ಈ ವೇಳೆ ಶಿವಾನಂದ ದಿವಾನಮಳ, ರಾಮನ ಗೌಡ ಪಾಟೀಲ, ರಾಜು ಬುಲಬುಲೆ, ಕಲ್ಮೇಶ್ ಮಡ್ಡಿ, ಸಂತೋಷ್ ಸಾವಡರ್, ರಾಜು ಅಲ್ಬಾಳ, ಸಂದೀಪ್ ಪಾಟೀಲ್ ಸೇರಿದಂತೆ ಹಲವು ಕಾರ್ಯಕರ್ತರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು