9:38 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

ಅಥಣಿ: ಅವಿವಾಹಿತ ಯುವತಿ ವಿಷ ಸೇವಿಸಿ ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ

27/01/2023, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ವಿಷ ಸೇವಿಸಿ ಅವಿವಾಹಿತ ಯುವತಿಯೊಬ್ಬಳು ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಾರಾಮ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಕೀಟನಾಶಕ ಔಷಧಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮೃತ ಯುವತಿ ಅಥಣಿಯ ಖಾಸಗಿ ಆಸ್ಪತ್ರೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಳು.

ಎಂದಿನಂತೆ ಮುಂಜಾನೆ 8 ಗಂಟೆಗೆ ಕೆಲಸಕ್ಕೆ ಹೋಗುತ್ತೇನೆ ಅಂತಾ ಹೇಳಿ ಹೋದವಳು ಮತ್ತೆ ವಾಪಸ್ ಮನೆಗೆ ಬಂದು ವಿಷ ಸೇವಿಸಿದ್ದಾಳೆ ಅಂತಾ ಮೃತಳ ತಾಯಿ ಹೇಳಿದ್ದಾರೆ. ಸಾವಿಗೆ ನಿಖರ ಕಾರಣ ವೇನುವೆಂಬುವುದು ತಿಳಿದು ಬಂದಿಲ್ಲ.ಸದ್ಯ ಪ್ರೀತಿಯಿಂದ ಸಾಕಿ ಬೆಳೆಸಿದ ಮಗಳನ್ನ ಕಡಿದುಕೊಂಡ ಕುಟುಂಬಸ್ಥರ ಆಕ್ರಂದ್ರಣ ಮುಗಿಲು ಮುಟ್ಟಿದೆ.
ಪ್ರಕರಣ ದಾಖಲಿಸಿಕೊಂಡ ಅಥಣಿ ಪೊಲೀಸರು ತಂದೆ ತಾಯಿಯ ಹೇಳಿಕೆ ಹಾಗೂ ಯುವತಿ ಬಳಸುತ್ತಿದ್ದ ಮೊಬೈಲ್ ಪರಿಶೀಲಿಸುತ್ತಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ವೆನುವೆಂಬುವುದು ಪೊಲೀಸ್ ತನಿಖೆ ನಂತರ ಸತ್ಯಾ ಸತ್ಯತೆ ಗೊತ್ತಾಗಲಿದೆ.ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು