5:10 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಪ್ರವಾಹದಿಂದ ಜಲಾವೃತವಾಗಿದ್ದ ಕೃಷ್ಣಾ ನದಿ ಸೇತುವೆ ಕೊನೆಗೂ ಸಂಚಾರಕ್ಕೆ ಮುಕ್ತ

02/08/2021, 13:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಸಂಪೂರ್ಣವಾಗಿ ಜಲಾವೃತವಾಗಿದ್ದ ಸೇತುವೆಯಲ್ಲಿ ಸೋಮವಾರ ಮತ್ತೆ ಸಂಚಾರ  ಪ್ರಾರಂಭವಾಗಿದೆ.

ಇದೇ ವೇಳೆ ಮಾತನಾಡಿದ ನದಿ ಇಂಗಳಗಾಂವ ಗ್ರಾಮಸ್ಥರು, ಪ್ರತಿವರ್ಷ ಈ ಸೇತುವೆ ಜಲಾವೃತವಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತದೆ. ಅಥಣಿ ತಾಲೂಕಿನ ಸುಮಾರು 14 ಹಳ್ಳಿಗಳ ಸಂಪರ್ಕ ಕಡಿದು ಹೋಗುತ್ತದೆ.


ಆಲಮಟ್ಟಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರ ಬಿಟ್ಟು ಸಂಚಾರ ಮುಕ್ತ ಮಾಡಬೇಕು ಹಾಗೆಯೇ ಪರಿಹಾರವನ್ನು ಆದಷ್ಟು ಬೇಗ ನೀಡಬೇಕೆಂದರು

ಇತ್ತೀಚಿನ ಸುದ್ದಿ

ಜಾಹೀರಾತು