9:08 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಅಥಣಿ: ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ

02/02/2022, 08:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 30 ವಿದ್ಯಾರ್ಥಿಗಳು 3 ಶಿಕ್ಷಕರು ಹಾಗೂ ಒಬ್ಬರು ಅಡಿಗೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

ಶಾಲೆಯಲ್ಲಿ 351 ವಿದ್ಯಾರ್ಥಿಗಳು ಓದುತ್ತಿದ್ದು, ಅದರಲ್ಲಿ 65 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ 34 ಪಾಸಿಟಿವ್ ರಿಪೋರ್ಟ್ ಬಂದಿದೆ. ಅನಂತಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ “ಶಕೀಲಾ ಗಣಿಹಾರ್”   ಹಾಗೂ ಬಳ್ಳಿಗೇರಿ ಗ್ರಾಮ ಪಂಚಾಯಿತಿ ಪಿಡಿಒ  ಅವರು ಶಾಲೆಗೆ ಭೇಟಿ ನೀಡಿ ಶಾಲೆಯನ್ನು 3 ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸರ್ ಮಾಡಲು ಸೂಚನೆ ನೀಡಲಾಗಿದೆ.

ಪಾಸಿಟಿವ್ ವಿದ್ಯಾರ್ಥಿಗಳನ್ನು ಏಳು ದಿನಗಳ ಕಾಲ ಕ್ವಾರಂಟಿನ್ ಮಾಡಿ ಹೋಮ್ ಐಸೋಲೇಷನ್ ನಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು