3:30 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಅಥಣಿ: ಬೆತ್ತಲೆ ಸ್ಥಿತಿಯಲ್ಲಿ ವೃದ್ದೆ ಶವ ಪತ್ತೆ; ಆಭರಣ ಕಳವು, ಕೊಲೆ ಶಂಕೆ

20/10/2022, 18:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ಬೆತ್ತಲೆ ಸ್ಥಿತಿಯಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆಭರಣಗಳನ್ನು ಕಳವು ಮಾಡಲಾಗಿದೆ.
ನಿನ್ನೆ ತಡರಾತ್ರಿ ವೃದ್ದೆ ವಾಸವಿರುವ ಮನೆಯ ಕಿಟಕಿ ಒಡೆದು ಬಂಗಾರದ ಆಭರಣ ಕಳವು ಮಾಡಿ ಕೊಲೆ ಮಾಡಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.


ಅಥಣಿ ತಾಲೂಕಿನ ಬೆವನೂರ ಗ್ರಾಮದ “ಪುಲಾಭಾಯಿ ಲಕ್ಷಣ ಯಮಗಾ (85) ಕೊಲೆಯಾದ ವೃದ್ಧೆ ಎಂದು ಗುರುತಿಸಲಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ
ಘಟನೆ ನಡೆದಿದೆ.

.

ಇತ್ತೀಚಿನ ಸುದ್ದಿ

ಜಾಹೀರಾತು