8:05 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅಥಣಿ: ಭಾಗೀರಥಿ ದೇವಿ ಜಾತ್ರಾಮಹೋತ್ಸವ; ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

11/11/2023, 10:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಮೀಪದ ಶ್ರೀ ಭಾಗೀರಥಿ ದೇವಿಯ 57ನೇ ಜಾತ್ರಾಮಹೋತ್ಸವ ಕಾರ್ಯಕ್ರಮ ಸಂಭ್ರಮ- ಸಡಗರದಿಂದ ನಡೆಯಿತು.


ಕಳಸಾರೋಹಣ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ, ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರು ಪಾಲ್ಗೊಂಡು ದೇವಿ ದರ್ಶನಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶೆಟ್ಟರಮಠದ ಶ್ರೀ ಮರುಳಸಿದ್ದ ಸ್ವಾಮೀಜಿ, ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಶಿವಾನಂದ ಗುಡ್ಡಾಪುರ,ಎಸ್.ಆರ್.ಘೂಳಪ್ಪನವರ, ಬಸವರಾಜ ಮರನೂರ, ಅರುಣ ಬಾಸಿಂಗಿ, ಪುಟ್ಟು ಶಿಂಧೆ, ಮಹಾಂತೇಶ ಠಕ್ಕಣ್ಣವರ,ಶೇಖರ ಕನಕರೆಡ್ಡಿ, ಬಸವರಾಜ ತೇರದಾಳ ಸೇರಿದಂತೆ ಮತ್ತಿತರ ಗಣ್ಯರು, ಗುರು-ಹಿರಿಯರು, ದೇವಿ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು