7:03 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ ಬಿಜೆಪಿಯಿಂದ ಮನೆ ಮನೆಗೆ ತೆರಳಿ ಮೆಹಂದಿ, ತಿಲಕ, ರಂಗೋಲಿ ಅಭಿಯಾನ

30/04/2023, 16:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬಿಜೆಪಿ ವತಿಯಿಂದ ವಿಭಿನ್ನ ರೀತಿಯ ಅಭಿಯಾನ ಹಮ್ಮಿಕೊಳ್ಳಲಾಗುವುದು. ವಿಶೇಷವಾಗಿ ಮೆಹಂದಿ, ತಿಲಕ ಹಾಗೂ ರಂಗೋಲಿ ಅಭಿಯಾನ ನಡೆಸಲಾಗುವುದು. ಪಕ್ಷದ ಮಹಿಳಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಹಿಳೆಯರ ಅಂಗೈಯಲ್ಲಿ ಕಮಲದ ಚಿಹ್ನೆಯ ಮಹಂದಿಯನ್ನು ಹಾಕಲಾಗುವುದು ಎಂದು ಅಥಣಿ ಚುನಾವಣಾ ಪ್ರಭಾರಿ ವಿಜಯ ಕುಮಾರ್ ಹೇಳಿದರು.
ಅಥಣಿ ತಾಲೂಕು ಬಿಜೆಪಿ ಕಚೇರಿಯಲ್ಲಿ ಭಾನುವಾರ ಮಾಧ್ಯಮದ ಜತೆ ಮಾತನಾಡಿದ ಅವರು, ನಾಳೆಯಿಂದಲೇ ವಿಭಿನ್ನ ರೀತಿಯ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ವಿಶೇಷವಾಗಿ ಅದರಲ್ಲಿ ಮೆಹಂದಿ ಅಭಿಯಾನ, ತಿಲಕ ಅಭಿಯಾನ ಹಾಗೂ ರಂಗೋಲಿ ಅಭಿಯಾನವನ್ನೂ ಹಮ್ಮಿಕೊಳ್ಳಲಾಗುವುದು.
ಎಷ್ಟು ಜನ ಮೆಹಂದಿ ತೆಗೆದು ಕೊಳ್ಳುತ್ತಾರೆ ಆಯಾ ಮನೆಯ ಮತಗಳು ಬಿಜೆಪಿ ಪಕ್ಷಕ್ಕೆ ಬರುತ್ತವೆ ಎಂದು ಖಾತರಿ ಯಾಗುತ್ತದೆ ಹಾಗೂ ಅದೆ ರೀತಿ ರಂಗೋಲಿ ಅಭಿಯಾನ, ತಿಲಕ ಅಭಿಯಾನ ಕೂಡ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು