7:03 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಥಣಿ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಪಥ ಸಂಚಲನ: ಪ್ರಥಮ ಸ್ಥಾನ; ಬಹುಮಾನ ವಿತರಣೆ

17/08/2024, 16:41

ಶಿವರಾಯ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದಿರುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ವಿತರಿಸಲಾಯಿತು.


ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಸ್ಕೂಲಿನ ಸುರೇಶ್ ಚಿಕ್ಕಟ್ಟಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಸದಾಶಿವು ಚಿಕ್ಕಟ್ಟಿ ಹಾಗೂ ಮುಖ್ಯೋಪಾಧ್ಯಾಯ ವಿಶ್ವನಾಥ್ ಸೌದಾಗರ್ ವಿದ್ಯಾರ್ಥಿಗಳಾದ ಸ್ನೇಹ ಚಮಕೇರಿ, ರಚನಾ ನಂದೀಶ್ವರ್, ಶ್ಲೋಕ ಕಮರಿ, ಆಕಾಶ್ ಅಕ್ಕಿವಾಡಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಪಥ ಸಂಚಲನ ವಿಜಯೋತ್ಸವ ಆಚರಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು