1:04 AM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ ಗ್ರಾಮ ಪಂಚಾಯತಿಯಲ್ಲಿ 75ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ 

15/08/2021, 13:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಲ್ಯಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಸೇಗುಣಸಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.

ಇದೇ ವೇಳೆ ಮಾತನಾಡಿದ ವಿನಾಯಕ್ ಆಸಂಗಿ,ಈ ಬಾರಿ ಕೊರನಾ ವಾರಿಯರ್ ಗಳಾದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಿಬ್ಬಂದಿಗಳಿಗೆ ವಿಶೇಷ ಸ್ಥಾನಮಾನ ನೀಡಿ ಈ ಶುಭಸಂದರ್ಭದಲ್ಲಿ ಸನ್ಮಾನ ಮಾಡುತ್ತಿರುವುದು ನಮ್ಮ ಹೆಮ್ಮೆಯ ವಿಷಯವಾಗಿದೆ. ಆದಷ್ಟು ತಮ್ಮ ಮಕ್ಕಳಿಗೂ ದೇಶಾಭಿಮಾನದ ಕುರಿತು ತಿಳಿಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವೆಂಕಟೇಶ್ ಸಂದ್ರಿಮಣಿ, ಉಪಾಧ್ಯಕ್ಷರಾದ ಜನ್ನತಬಿ ಮುಲ್ಲಾ, ಎಲ್ಲಾ ಶಾಲೆಯ ಸಿಬ್ಬಂದಿಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು