ಇತ್ತೀಚಿನ ಸುದ್ದಿ
ಅಥಣಿ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಸ್ನೇಹ ಸಮ್ಮೇಳನ
04/02/2024, 12:29
ಶಿವರಾಯ ಲಕ್ಷ್ಮಣ ಕರ್ಕರಮುಂಡಿ
info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿಯ ಹುದ್ದಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು.
ಹುದ್ದಾರ್ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ. ಉದ್ದಾರ್, ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರು ಲಕ್ಷ್ಮಣ ಸಂಗಪ್ಪ ಸೌದಿ ಹಾಗೂ ಅವರ ಮಗನಾದ ಚಿದಾನಂದ ಸವದಿ ಮಾತನಾಡಿದರು,.
ವಿಜಯ್ ಹುದ್ದಾರ್ ಅವರ ಶಾಲೆ ಅಥಣಿ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಹಾಗೂ ಸಾವಿರಾರು ಮಕ್ಕಳಿಗೆ ನಿಮ್ಮ ಶಾಲೆ ಸ್ಪೂರ್ತಿಯಾಗಬೇಕು ಎಂದು ಅಡಿಗಲ್ಲು ಹಾಗೂ ಕಟ್ಟಡ ನಿರ್ಮಾಣಕ್ಕೆ ಭರವಸೆ ಕೊಟ್ಟಿರುವಂತಹ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ಅವರು ಹೇಳಿದರು.
ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವಂತಹ ಈ ಶಾಲೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷರು ವಿಜಯ್ ಜೆ ಹುದ್ದಾರ್ ಹಾಗೂ ಶಾಲೆಯ ಶಿಕ್ಷಕರು ಹಾಗೂ ಎಲ್ಲಾ ಶಾಲೆಯ ಮಕ್ಕಳು ಹಾಗೂ ಪಾಲಕರು ಎಲ್ಲರೂ ಸೇರಿಕೊಂಡು ಈ ಮಕ್ಕಳ ನೃತ್ಯದೊಂದಿಗೆ ಕಾರ್ಯಕ್ರಮ ನಡೆಯಿತು.