9:05 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಅಥಣಿ ಕೊಕಟನೂರ: ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ

04/12/2023, 10:28

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterKarnataka@gmail.com

ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಅಪ್ಪಯ್ಯಸ್ವಾಮಿ ದೇವಸ್ಥಾನದಲ್ಲಿ15 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸಂ. ಸವದಿ ಅವರು ಭೂಮಿಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಶ್ಯಾಮು ಪೂಜಾರಿ, ಮುಖಂಡರಾದ ಸುಭಾಸ ಸೋನಕರ, ಅಶೋಕ ಸಿದ್ದಣ್ಣವರ, ಶಿವನಿಂಗದಡಕೆ, ತಮ್ಮಣ್ಣ ಮಗರ, ರೆವನೇಶ ಹಿರೇಮಠ, ಪಿ.ಆರ್.ಇ. ಎಇಇ ವೀರಣ್ಣಾ ವಾಲಿ, ಅಭಿಯಂತರರಾದ ಅನಿಲ ಪವಾರ* , ಸಂತೋಷ ಔರಸಂಗ, ಸೊಮೇಶ ಔರಸಂಗ* ಸೇರಿದಂತೆ ಮತ್ತಿತರ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು