9:26 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಅಥಣಿ ಕೊಕಟನೂರು: 31.80 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕುಮಟಳ್ಳಿ ಚಾಲನೆ

22/07/2021, 07:03

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕುಡಿಯು ನೀರು ಅತ್ಯ ಅಮೂಲ್ಯ ನಮ್ಮ ವಿಧಾನಸಭೆ ಕ್ಷೇತ್ರದ ಎಲ್ಲಾ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು, ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಿ ಎಂದು ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.

ಅವರು ಅಥಣಿ ತಾಲೂಕ ಕೊಕಟನೂರ ಗ್ರಾಮದ ಜಗದ್ದಾಳೆ ವಸತಿ ಜಲ ಜೀವನ ಮಿಷನ್ ಯೋಜನೆಯಡಿ ಸುಮಾರು 31.80 ಲಕ್ಷ ರೂ.ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸಿದ್ದಪ್ಪ ಮುದಕ್ಕಣ್ಣವರ್, ಗ್ರಾಮ ಪಂಚಾಯತ ಸದಸ್ಯ ಕುಮಾರ ವೀರಗೌಡ, ಗ್ರಾಮ ಪಂಚಾಯತ ಉಪಾಧ್ಯಕ್ಷ ಮಹೇಶ ಕಾಡದೇವರಮಠ, ಗುತ್ತಿಗೆದಾರ ಸಂಗಪ್ಪ ಮಾಯಾನಟ್ಟಿ, ಶಿವಗೌಡ ನೇಮಗೌಡ, ನಿಂಗಪ್ಪ ನಂದೇಶ್ವರ, ಮುತ್ತಯ್ಯ ಕಾಡದೇವರಮಠ ಸೇರಿದಂತೆ ಇತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು