3:18 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಅಥಣಿ: ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮಾಜಿ ಸಿಎಂ ಸಿದ್ದರಾಮಯ್ಯ ಅನಾವರಣ

19/12/2022, 19:31

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಅಥಣಿಯ ಹಿರಿಯ ಮುಖಂಡ ಎಸ್. ಕೆ. ಬುಟಾಳಿ ಅವರು ಕೊಡುಗೆಯಾಗಿ ನೀಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಲೋಕಾರ್ಪಣೆಗೊಳಿಸಿದರು.

ಪಟ್ಟಣದ ವಿಜಯಪುರ ರಸ್ತೆಗೆ ಹೊಂದಿಕೊಂಡ ಮೂರ್ತಿ ಲೋಕಾರ್ಪಣೆಗೊಳಿಸಿದ ಸಿದ್ದರಾಮಯ್ಯನವರು ರಾಯಣ್ಣನ ದೇಶಪ್ರೇಮ, ರಾಜನಿಷ್ಠೆಯನ್ನು ನಮ್ಮ ಯುವಜನತೆ ಮೈಗೂಡಿಕೊಳ್ಳಬೇಕು, ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಕೊಡುಗೆಯನ್ನಾಗಿ ನೀಡಿದ ಎಸ್ ಕೆ ಬುಟಾಳಿ ಅವರ ಕೊಡುಗೆ ಈ‌ ನಾಡಿಗೆ ದೊಡ್ಡದು ಎಂದರು.


ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ‌ ಬ ಪಾಟೀಲ, ಮುಖಂಡ ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಪ್ರಭು ಚನ್ನಬಸವ ಮಹಾಸ್ವಾಮಿಗಳು, ಅಮರೇಶ್ವರ ಮಹಾಸ್ವಾಮಿಗಳು ಸೇರಿದಂತೆ ಸಾವಿರಾರು ಜನ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು