8:07 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಥಣಿ: ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಪತ್ತೆ; ಅಗ್ನಿಶಾಮಕ ದಳ, ಎನ್ ಡಿಆರ್ ಎಫ್ ಕಾರ್ಯಾಚರಣೆ

28/08/2022, 13:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಕಸ್ಮಿಕ ಕಾಲು ಜಾರಿ ಕೃಷ್ಣಾ ನದಿ ಪಾಲಾಗಿದ್ದ ಯುವಕನ ಶವ ಭಾನುವಾರ ಬಳಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ನದಿ ದಡದಲ್ಲಿ ಪತ್ತೆಯಾಗಿದೆ.

ಶ್ರಾವಣ ಮಾಸದ ಪೂಜೆಗಾಗಿ ಸ್ನಾನ ಮಾಡಿ ದೇವರಿಗೆ ನೀರು ಒಯ್ಯಲು ನದಿಗೆ ಇಳಿದಾಗ ಈ ದುರ್ಘಟನೆ ಸಂಭವಿಸಿತ್ತು. 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ಎಂಬಾತನೇ ಮೃತಪಟ್ಟ ಯುವಕ.  ಕಳೆದ ಎರಡು ದಿನಗಳಿಂದ ಹಲ್ಯಾಳ-ದರೂರ ಬ್ರಿಡ್ಜ್ ಅಕ್ಕಪಕ್ಕ ಹಾಗೂ ಇತರ ಕಡೆ ಅಗ್ನಿಶಾಮಕದಳ ಹಾಗೂ ಎಸ್.ಡಿ.ಆರ್.ಎಫ್ ತಂಡದವರು ಸುರಿಯುವ ಮಳೆಯಲ್ಲಿಯೂ ಕೂಡ ಶೋಧ ನಡೆಸಿದ್ದರು. 


ಸ್ಥಳಕ್ಕೆ ಅಗ್ನಿಶಾಮಕದಳ, ಎಸ್.ಡಿ.ಆರ್.ಎಫ್ ಹಾಗೂ ಪೋಲಿಸ್ ಆಧಿಕಾರಿಗಳು ಆಗಮಿಸಿ ಯುವಕನ‌ ಶವ ಹೊರತೆಗೆದಿದ್ದಾರೆ. ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಜರುಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು