2:27 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾದ 4 ಮಂದಿ ಸಹೋದರರಲ್ಲಿ ಓರ್ವನ ಮೃತದೇಹ ಪತ್ತೆ; ಮತ್ತೆ ಮೂವರಿಗೆ ತೀವ್ರ ಶೋಧ

29/06/2021, 15:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಿನ್ನೆ ನಡೆದ ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಶವ ಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಇನ್ನು ಮೂವರ ಹುಡುಕಾಟದಲ್ಲಿ ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ತೊಡಗಿವೆ.



ತೀವ್ರ ಪ್ರಮಾಣದಲ್ಲಿ ಹುಡುಕಾಟ ನಡೆಸಿದ್ದು ಆದಷ್ಟು ಬೇಗ ಇನ್ನುಳಿದ ಮೂರು ಮೃತರ ಶವಗಳು ದೊರಕಬೇಕಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು