4:02 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಅಥಣಿ: ನದಿ ಪಾಲಾಗಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರ ಮೃತದೇಹ ಪತ್ತೆ; ಮುಗಿಲು ಮುಟ್ಟಿದ ಗ್ರಾಮಸ್ಥರ ಆಕ್ರಂಧನ

30/06/2021, 08:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸೋಮವಾರ ನಡೆದ ಭೀಕರ ದುರಂತದಲ್ಲಿ ನೀರು ಪಾಲಾದವರ ನಾಲ್ವರಲ್ಲಿ ಮತ್ತೆ 3 ಮಂದಿಯ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಓರ್ವನ ಮೃತದೇಹ ಪತ್ತೆಯಾಗಿತ್ತು.


ದುರ್ಘಟನೆಯಲ್ಲಿ ಮರಣ ಹೊಂದಿದ ಕುಟುಂಬದ ಹಿರಿಯರಾದ ಮಗನಾದ ಪರಶುರಾಮ್ ಗೋಪಾಲ್ ಬನಸೋಡೆ ಅವರ ಮೃತದೇಹ ಮೊದಲಿಗೆ ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರೊಂದಿಗೆ ದುರಂತದಲ್ಲಿ ಮಡಿದ ನಾಲ್ವರ ಶವವೂ ದೊರೆತಂತಾಗಿದೆ. ಕುಟುಂಬಸ್ಥರಲ್ಲಿ ಹಾಗೂ ಗ್ರಾಮಸ್ಥರಲ್ಲಿ ದುಃಖ ಮುಗಿಲು ಮುಟ್ಟಿದೆ.


ಅಗ್ನಿಶಾಮಕ ದಳ ಹಾಗೂ ಎನ್. ಡಿ. ಆರ್. ಎಫ್. ಮತ್ತು ಕೊಲ್ಲಾಪುರದ ಈಜು ತಂಡಗಳು ಮೃತದೇಹಗಳ ಹುಡುಕಾಟ ನಡೆಸಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು