1:10 AM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಅಥಣಿ: ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಪುನೀತ್ ರಾಜಕುಮಾರ್ ಅಭಿಮಾನಿ

30/10/2021, 11:22

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕನ್ನಡ  ಚಿತ್ರರಂಗದ ಪವರ್ ಸ್ಟಾರ್ ಎಂದೇ ಖ್ಯಾತರಾದ ನಟ ಪುನೀತ್ ರಾಜಕುಮಾರ್ ನಿಧನದಿಂದ ನೊಂದ ಅವರ ಅಭಿಮಾನಿಯೊಬ್ಬರು
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಥಣಿಯಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ  ಪುನೀತ್ ಅಭಿಮಾನಿ ರಾಹುಲ್ ಗಾಡಿವಡ್ಡರ ಎಂದು (26)  ಎಂದು ತಿಳಿದು ಬಂದಿದೆ. ನಟ ಪುನೀತ್ ಸಾವಿನ ಸುದ್ದಿ ಕೇಳುತ್ತಲೇ   ಆಘಾತಗೊಳಗಾದ ಪುನೀತ್ ಅಭಿಮಾನಿ   ಕಣ್ಣೀರಿಡುತ್ತಾ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು