11:17 AM Wednesday19 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ

23/04/2023, 19:22

ರಾಹುಲ್ ಅಥಣಿ ಬೆಳಗಾವಿ

info.reporterkarnataka @gmail.com

ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ
ಇಲ್ಲಿ ಘಟಾನುಘಟಿ ಅಂತ ಯಾರು ಇಲ್ಲ ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದರು.

ನಾನು ಯಾವ ಆಮಿಷ ತೋರಿಲ್ಲ‌. ಸಾವಿರಾರು ಸಂಖ್ಯೆಯಲ್ಲಿ ಜನ ಬಂದಿದ್ದಾರೆ. ಅದು ನಮ್ಮ ಮೇಲಿನ ಅಭಿಮಾನ ಅಷ್ಟೇ. ಒಬ್ಬ ಸಂತನಾಗಿ ಅಖಾಡಕ್ಕೆ ಇಳಿದ್ದಿದ್ದೇನೆ. ಜನ ಆಶೀರ್ವಾದ ಮಾಡುತ್ತಾರೆ ಅನ್ನೋ ವಿಶ್ವಾಸ ನನಗಿದೆ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು